ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆ. ಈರೀತಿ ಗೊಬ್ಬರಕ್ಕಾಗಿ ನೂಕು ನೂಗ್ಗಲಿನ ಪರಿಸ್ಥಿತಿ...
ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಹಿಂದಿ ಕಡ್ಡಾಯ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹೊರೆಯಾಗುತ್ತಿದೆ. ಹಿಂದಿ ಹೇರಿಕೆಗೆ ಕನ್ನಡ...
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಬೇಕು ಹಿಂದಿ ಭಾಷೆ ಬೇಡ. ಕನ್ನಡವನ್ನು ಪ್ರಥಮ ಭಾಷೆಯಾಗಿ, ಆಂಗ್ಲ ಭಾಷೆಯನ್ನು ದ್ವಿತೀಯ ಭಾಷೆಯಾಗಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ...
ಬೆಂಗಳೂರಿನ ಗಾಲ್ಫ್ ಮೈದಾನ ರಸ್ತೆಯಲ್ಲಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಸರ್ಕಾರಿ ನಿವಾಸಕ್ಕೆ ಮಂಗಳವಾರ ರೂಪೇಶ್ ರಾಜಣ್ಣ ಮತ್ತು ತಂಡ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿತು. ಈ ವೇಳೆ ಪೊಲೀಸರು...
"ಕಮಲ್ ಹಾಸನ್ ಅವರು ಕನ್ನಡಿಗರ ಋಣದಲ್ಲಿ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿ ಅವರ ಅಭಿಮಾನಿಗಳ ಸಂಖ್ಯೆ ಕೂಡ ಹೆಚ್ಚಾಗಿತ್ತು. ಅವರ ಈ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದ್ದು, ಕೂಡಲೇ ಅವರು ಕ್ಷಮೆ ಕೇಳಬೇಕು" ಎಂದು ಕರವೇ ಜಿಲ್ಲಾಧ್ಯಕ್ಷ...