ಮುಂಗಾರು ಬಿತ್ತನೆ ವೇಳೆ ರೈತರಿಗೆ ರಸಗೊಬ್ಬರ, ಬಿತ್ತನೆಬೀಜ ವಿತರಣೆಯಲ್ಲಿ ನ್ಯೂನ್ಯತೆ ಕಂಡುಬರುತ್ತಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾ ಘಟಕದ ಕಾರ್ಯಕರ್ತರು ನವನಗರದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
"ರೈತರು ಹೆಸರು,...
ಕನ್ನಡ ರಕ್ಷಣೆಗೆ ಹೋರಾಡುವ ಹೋರಾಟಗಾರರ ಬಂಧನವನ್ನು ಖಂಡಿಸಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯಿಂದ ಬೀದರ್ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
"ಕರ್ನಾಟಕದಲ್ಲಿ ಕನ್ನಡವೇ ತಾಯಿ. ಆದರೆ, ಸರ್ಕಾರದ ಕಾರ್ಯ ವೈಖರಿಯಿಂದ...
ಬೆಂಗಳೂರಿನಲ್ಲಿ ಅನ್ಯ ಭಾಷೆಯ ನಾಮಫಲಕಗಳಿಂದ ಕನ್ನಡ ನುಡಿ, ನಾಡು, ಸಂಸ್ಕೃತಿ ನಶಿಸಿಹೋಗುತ್ತಿರುವುದನ್ನು ತಡೆಯಲು ಕರವೇ ಮುಖಂಡರು ಮುಂದಾಗಿದ್ದರು. ಅವರನ್ನು ಪೊಲೀಸರು ಬಂಧಿಸಿರುವುದು ಅಕ್ಷಮ್ಯ. ಕೂಡಲೇ, ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು...
ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ ಕರ್ನಾಟಕ ರಕ್ಷಣಾ ವೇದಿಕೆ (ಕರವೇ-ನಾರಾಯಣಗೌಡ ಬಣ) ಬೆಳಗಾವಿಯಲ್ಲಿ ಸದ್ದು ಮಾಡುತ್ತಿದೆ. ನಗರದಲ್ಲಿ ಹಾಕಲಾಗಿರುವ ಕನ್ನಡೇತರ ಬ್ಯಾನರ್‌ಗಳನ್ನು ಕರವೇ ಕಾರ್ಯಕರ್ತರು ಹರಿದು...