ದಾವಣಗೆರೆ | ಕನ್ನಡದ ಭಾಷಾವಿವಾದ, ಕಮಲ್ ಕ್ಷಮೆ ಯಾಚಿಸದಿದ್ದರೆ ಥಗ್ ಲೈಪ್ ಚಿತ್ರ ಪ್ರದರ್ಶನಕ್ಕೆ ಅವಕಾಶವಿಲ್ಲ; ಕರವೇ

ಕನ್ನಡದ ಬಗ್ಗೆ ಅವಹೇಳನ ಮಾಡಿ ಮಾತನಾಡಿರುವ ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ಅವರ ಚಲನಚಿತ್ರ ಥಗ್ ಲೈಫ್ ಚಿತ್ರ ಬಿಡುಗಡೆಗೆ ಕರವೇ ಅವಕಾಶ ನೀಡಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದ...

ಕೆಪಿಎಸ್‌ಸಿ ಪರೀಕ್ಷೆ: ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಸಿಎಂಗೆ ಕರವೇ ಮನವಿ

ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿರುವ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಕೋರಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ ಎ ನಾರಾಯಣ ಗೌಡ...

ʼಸರೋಜಿನಿ ಮಹಿಷಿ ವರದಿʼ ಜಾರಿಗೆ ಆಗ್ರಹಿಸಿ ಜುಲೈ 1ರಂದು ಪ್ರತಿಭಟನೆ: ಕರವೇ ನಾರಾಯಣ ಗೌಡ 

"ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಮೀಸಲಿಡಬೇಕು ಎಂಬ ಡಾ ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ಕರ್ನಾಟಕ ರಕ್ಷಣ ವೇದಿಕೆ ಜುಲೈ1ರಂದು ರಾಜ್ಯಾದ್ಯಂತ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಿದೆ....

ಜನಪ್ರಿಯ

ಬೀದರ್‌ | ಪರಿಸರ ಮಾಲಿನ್ಯದಿಂದ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ: ಶಿವಗಂಗಾ ರುಮ್ಮಾ

ಪರಿಸರ ಮಾಲಿನ್ಯ, ರಾಸಾಯನಿಕಗಳ ಅತಿಯಾದ ಬಳಕೆ ಹಾಗೂ ಆಹಾರ ಪದ್ಧತಿಯಲ್ಲಿನ ಬದಲಾವಣೆಗಳು...

ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ...

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

Tag: ಕರವೇ ನಾರಾಯಣ ಗೌಡ