ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನಲ್ಲಿ ತಲೆತಲಾಂತರಗಳಿಂದ ಬದುಕುತ್ತಿರುವ ಜನರ ಜೀವನ, ಕೃಷಿ, ಉದ್ಯೋಗ ಮತ್ತು ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವುದನ್ನು ಯಾವುದೇ ಕಾರಣಕ್ಕೂ...
ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಹಾಗೂ ಗುಣಮಟ್ಟದ ಔಷಧಿ ನೀಡಲಾಗುತ್ತಿಲ್ಲ ಎಂಬ ದೂರುಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ...
ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ವತಿಯಿಂದ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯ...
ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಬ್ಯಾಂಕ್ ಶಾಖೆಗಳಲ್ಲಿ ಸ್ಥಳೀಯ ಭಾಷೆ ಬಲ್ಲ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬ್ಯಾಂಕ್ ಆಫ್ ಬರೋಡ ಕೈಗೊಂಡಿರುವ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ)...
ಚಾಮರಾಜನಗರ ಶೂಟ್ಔಟ್ ಪ್ರಕರಣವನ್ನು ಇಟ್ಟುಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ತಮಿಳುನಾಡಿನ ಕೆಲವು ರಾಜಕಾರಣಿಗಳು ಕನ್ನಡಿಗರು ಮತ್ತು ತಮಿಳರ ನಡುವೆ ಬೆಂಕಿ ಹಚ್ಚುವ ಯತ್ನ ನಡೆಸುತ್ತಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಕರ್ನಾಟಕ...