ಹಾವೇರಿ | ಗುತ್ತಲ ಗ್ರಾಮದ ನೀರಿನ ಹೊಂಡ ಸ್ವಚ್ಛಗೊಳಿಸಲು ಕರವೇ ಮನವಿ

"ಗುತ್ತಲ ಪಟ್ಟಣ ಪಂಚಾಯತಿಗೆ ಸಂಬಂಧ ಪಟ್ಟ ರಾಣೇಬೆನ್ನೂರ ರಸ್ತೆಯಲ್ಲಿರುವ ನೀರಿನ ಹೊಂಡದಲ್ಲಿ ಅಂತರ ಗಂಗೆ(ಪಿಸಾಚಿ ಕಳೆ) ಬಳ್ಳಿಯು ಹೊಂಡದ ಪೂರ್ಣ ಪ್ರಮಾಣದಲ್ಲಿ ಹಬ್ಬಿದೆ. ಇದರಿಂದ ನೀರಿನ ಮಟ್ಟ ಕಡಿಮೆ ಆಗುತ್ತಿದೆ ಹಾಗೂ ಪ್ರಾಣಿ...

ಕನ್ನಡ ಚಳವಳಿ: ಐವತ್ತು ವರ್ಷ ಸಾಗಿದ್ದು ಹೇಗೆ? ಸಾಧಿಸಿದ್ದು ಏನು? (ಭಾಗ- 2)

(ಮುಂದುವರಿದ ಭಾಗ..) ಕಾವೇರಿ, ಉರ್ದು ವಾರ್ತೆ ಗಲಭೆಗಳು: 1991ರಲ್ಲಿ ಕಾವೇರಿ ನ್ಯಾಯಮಂಡಳಿ ತನ್ನ ಮಧ್ಯಂತರ ತೀರ್ಪನ್ನು ನೀಡಿ ಪ್ರತಿವರ್ಷ 205 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸಿತ್ತು. ಇದರ ವಿರುದ್ಧ ಡಿಸೆಂಬರ್ 13ರಂದು...

ಬೀದರ್‌ | ಶಾಲಾ, ಕಾಲೇಜು ದುಬಾರಿ ಶುಲ್ಕ; ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

ಬೀದರ್ ನಗರದಲ್ಲಿ ಅನಧಿಕೃತವಾಗಿ ನಡೆಸುತ್ತಿರುವ ಕೋಚಿಂಗ್ ಸೆಂಟರ್‌ಗಳು ಹಾಗೂ ದುಬಾರಿ ಶುಲ್ಕ ಪಡೆಯುತ್ತಿರುವ ಖಾಸಗಿ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು. ಬೀದರ್...

ಗಾಯಕ ಸೋನು ನಿಗಮ್‌ ಬಂಧನಕ್ಕೆ ಕರವೇ ಒತ್ತಾಯ- ಪೊಲೀಸ್‌ ಮಹಾನಿರ್ದೇಶಕರಿಗೆ ದೂರು

ಗಾಯಕ ಸೋನು ನಿಗಮ್ ಅವರು ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹಾಡಲು ಹೇಳಿದಾಗ, ಇಂತಹ ನಡವಳಿಕೆಗಳಿಂದ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆದಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯಿಂದ ಕನ್ನಡಿಗರು...

ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ಮೇ 5ರಂದು ಸೋನು ನಿಗಮ್ ವಿರುದ್ಧ ಕರವೇ ಪ್ರತಿಭಟನೆ

'ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮೇ 5ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ಕರವೇ