ಬೆಂಗಳೂರಿನಲ್ಲಿ ಅನ್ಯ ಭಾಷೆಯ ನಾಮಫಲಕಗಳಿಂದ ಕನ್ನಡ ನುಡಿ, ನಾಡು, ಸಂಸ್ಕೃತಿ ನಶಿಸಿಹೋಗುತ್ತಿರುವುದನ್ನು ತಡೆಯಲು ಕರವೇ ಮುಖಂಡರು ಮುಂದಾಗಿದ್ದರು. ಅವರನ್ನು ಪೊಲೀಸರು ಬಂಧಿಸಿರುವುದು ಅಕ್ಷಮ್ಯ. ಕೂಡಲೇ, ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು...
ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುತ್ತಿರುವಾಗ ಸರ್ಕಾರವು ಪೊಲೀಸರ ಮೂಲಕ ಹೋರಾಟವನ್ನು ಹತ್ತಿಕ್ಕುತ್ತಿದೆ. ಸರ್ಕಾರದ ಈ ನಡೆಯನ್ನು ಖಂಡಿಸುತ್ತೇವೆ ಎಂದು ಮಂಜುನಾಥ ಓಲೆಕಾರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಹಾವೇರಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವಿರುದ್ದ ಮತ್ತೆ ಮೂರು ಪ್ರಕರಣ ದಾಖಲಾಗಿವೆ.
ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳ...
ಅಂಗಡಿ, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಮಾನ ನಿಲ್ದಾಣದ ಸಾದಹಳ್ಳಿ ಗೇಟ್ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ ಹಲವು ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಬಹುತೇಕ ವಾಣಿಜ್ಯ ಅಂಗಡಿ ನಾಮಫಲಕಗಳಲ್ಲಿ ಕನ್ನಡ ಬಳಕೆ ಕನಿಷ್ಠವಾಗಿದ್ದು, ಅನ್ಯ ಭಾಷೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಡಿಸೆಂಬರ್ 27ರಂದು ನಗರದಲ್ಲಿ...