ಶ್ರೀಕಾಂತ್ ಪೂಜಾರಿ ಬಂಧನವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವ ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ...
ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಬಿಜೆಪಿ ಘಟಕ ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿತು.
ಹುಬ್ಬಳ್ಳಿಯ ಶಹರ ಠಾಣೆ ಎದುರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ...
ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆಯ ನಂತರ ಗೃಹ ಕಚೇರಿ...
ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಹುಬ್ಬಳ್ಳಿಯಲ್ಲಿ...
ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ತಪ್ಪು ಮಾಡಿದವರಿಗೆ...