2024ರಲ್ಲಿ ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಏರಿಕೆ ಕಳೆದ ಮೂರು ದಶಕಗಳಲ್ಲಿ ದಾಖಲಾದ ಏರಿಕೆಯಲ್ಲಿಯೇ ಅತ್ಯಂತ ಹೆಚ್ಚಿನ ಪ್ರಮಾಣದ್ದು ಎಂಬುದನ್ನು ನಾಸಾ ವರದಿ ಹೇಳುತ್ತಿದೆ. ಹವಾಮಾನ ಬದಲಾವಣೆಯಿಂದ ಸಾಗರದಲ್ಲಿ ಏರುತ್ತಿರುವ ತಾಪಮಾನ ಸಾಗರದ ಜೀವವೈವಿಧ್ಯತೆಗೆ, ಹವಳದ...
ಜುಲೈ 16ರಿಂದ ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯಲ್ಲಿ 16 ಮತ್ತು 17ರಂದು...
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟವನ್ನು ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರನ್ನು ಹಾಗೂ ಸಂಚಾಲಕರಾಗಿ ಸುಳ್ಯ...
ಕನ್ನಡ ಕಥಾ ಲೋಕಕ್ಕೆ ಬ್ಯಾರಿ ಮುಸ್ಲಿಮ್ ಸಮುದಾಯದ ನೋವು ನಲಿವುಗಳನ್ನು ಅತ್ಯಂತ ಹೃದಯಸ್ಪರ್ಶಿಯಾಗಿ ಕಟ್ಟಿಕೊಟ್ಟವರಲ್ಲಿ ಫಕೀರ್ ಮುಹಮ್ಮದ್ ಕಟ್ಬಾಡಿ ಮೊದಲಿಗರು. ಅವರು ತಮ್ಮ ಬಾಲ್ಯ ಕಾಲದ ಕರಾವಳಿಯ ಸೌಹಾರ್ದ ಬದುಕನ್ನು ಹಾಗೂ ಅಕ್ಷರ...
ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಕೋಮು ಗಲಾಟೆ ಮತ್ತು ಹತ್ಯೆ ತಡೆಗೆ, ಕೋಮು ಸೌಹಾರ್ದತೆ ಕದಡುವವರ ವಿರುದ್ಧ ಕ್ರಮಕ್ಕೆ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿಪಿ) ರ್‍ಯಾಂಕ್‌ನ ಅಧಿಕಾರಿ ನೇತೃತ್ವದ ವಿಶೇಷ ಕಾರ್ಯಪಡೆಯೊಂದನ್ನು...