ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆಯು ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ...
ಒಂದು ತಿಂಗಳು ತಡವಾಗಿ ನೈರುತ್ಯ ಮಾನ್ಸೂನ್ ಮಾರುತಗಳು (ಮುಂಗಾರು ಮಳೆ) ರಾಜ್ಯವನ್ನು ಪ್ರವೇಶಿಸಿವೆ. ಕರಾವಳಿ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ....