ಕಾರ್ಯಕರ್ತರ ಸಮಾವೇಶ | ಕರಾವಳಿ ಭಾಗದಲ್ಲಿ ಪಕ್ಷದ ಅಸ್ತಿತ್ವಕ್ಕೆ ರಣ ಕಹಳೆ ಮೊಳಗಿಸಿದ ಕಾಂಗ್ರೆಸ್‌

ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು, ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ ಅಸ್ತಿತ್ವ ಸಾಧಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ರಾಜ್ಯ ಕಾಂಗ್ರೆಸ್‌ ರಣ ಕಹಳೆ ಮೊಳಗಿಸಿತು. ಮಂಗಳೂರು...

ಕರಾವಳಿ ಭಾಗದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಉತ್ತರ ಕನ್ನಡ ಜಿಲ್ಲೆಯ ಮೂರು ಕಡೆ ಅತಿ ಹೆಚ್ಚು ಮಳೆ ಹೊನ್ನಾವರ ತಾಲೂಕಿನ ಹಳೆಮೇಟ್‌ನಲ್ಲಿ 110 ಮಿ.ಮೀ ಮಳೆ ರಾಜ್ಯದಲ್ಲಿ ಕ್ಷೀಣವಾಗಿದ್ದ ಮುಂಗಾರು ಮಳೆ ಇದೀಗ ಚುರುಕಾಗಿದ್ದು, ಕರಾವಳಿ ಭಾಗದಲ್ಲಿ ಮುಂದಿನ 5 ದಿನ ಭಾರೀ...

ಜನಪ್ರಿಯ

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....

ಕಾರವಾರ | ಚಿತ್ತಾಕುಲದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸುರಕ್ಷಿತವಾಗಿ ಸೆರೆ

ಕಾರವಾರ: ಗೋಪಶಿಟ್ಟಾ ವಲಯದ ಚಿತ್ತಾಕುಲ ಶಹರ ಶಾಖೆಯ ಹಳೇಭಾಗ ಗ್ರಾಮದಲ್ಲಿ ಕಳೆದ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

Tag: ಕರಾವಳಿ ಭಾಗ