ದಕ್ಷಿಣ ಕನ್ನಡ | ಕರಾವಳಿ ಉತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವವನ್ನು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗುತ್ತಿದ್ದು, ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕಲಾತಂಡಗಳು ಅರ್ಜಿಗಳನ್ನು ಸಲ್ಲಿಸುವಾಗ ತಮ್ಮ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026ಕ್ಕೆ ಅನುಮೋದನೆ ನೀಡಲಾಗಿದೆ. ಈ ಸಂಬಂಧ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಉಪ ಮುಖ್ಯಮಂತ್ರಿ...

ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಮಂಗಳೂರು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಜನಪ್ರಿಯ

ಉಡುಪಿ | ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ವತಿಯಿಂದ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಬೀದರ್‌ | ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ‌ ಆರಂಭ

ಪ್ರಸಕ್ತ ವರ್ಷದ ಹಂಗಾಮಿನ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಿ,...

‘ಬುಲ್ಡೋಜರ್’ ಈಗ ಬ್ರ್ಯಾಂಡ್ ಎಂದ ಸಿಎಂ ಯೋಗಿ; ಪರ-ವಿರೋಧದ ಚರ್ಚೆ!

ಬುಲ್ಡೋಜರ್‌ಗಳು ಇಂದು ಉತ್ತರ ಪ್ರದೇಶದೊಂದಿಗೆ ತಳುಕು ಹಾಕಿಕೊಂಡಿರುವ ಒಂದು ಬ್ರ್ಯಾಂಡ್ ಆಗಿ...

2 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ ಹಣದುಬ್ಬರ: RBI ನಿಗದಿತ 6%ರ ಗಡಿ ದಾಟಿದ ಬೆಲೆ ಏರಿಕೆ ಬಿಸಿ!

ತರಕಾರಿ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ, ದೇಶದ...

Tag: ಕರಾವಳಿ