ಒಂದು ಕಾಲದಲ್ಲಿ ಮತೀಯ ಸಂಘರ್ಷಗಳು ಮತ್ತು ಸರಣಿ ಹತ್ಯೆಗಳ ಕಾರಣದಿಂದ ʼಮರ್ಡರ್ ಸಿಟಿʼ ಎಂಬ ಅಪಖ್ಯಾತಿ ಪಡೆದಿದ್ದ ಮಂಗಳೂರು, ಕಳೆದ ಕೆಲವು ವರ್ಷಗಳಲ್ಲಿ ಆ ವಾತಾವರಣದಿಂದ ಹೊರಬಂದಂತೆ ಕಂಡಿತ್ತು. ಪೊಲೀಸ್ ಇಲಾಖೆ ಕೈಗೊಂಡ...
ರಾಜ್ಯದ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆ ಬಿರುಸುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ.
ಅಂಕೋಲಾ ತಾಲೂಕಿನಲ್ಲಿ...
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಕರಾವಳಿ, ಮಲೆನಾಡು ಭಾಗಗಳಲ್ಲಿ ಬಹು ದಿನಗಳಿಂದ ಬಿಟ್ಟೂಬಿಡದೆ ಮಳೆ ಹಿಡಿದಿದೆ. ಇಂದೂ ಕೂಡ ಅದೇ ಪರಿಸ್ಥಿತಿ...
ರಾಜ್ಯದ ಮಲೆನಾಡು, ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳು ಸೇರಿದಂತೆ ನಾನಾ ಭಾಗದಲ್ಲಿ ಚುರುಕುಗೊಂಡಿದ್ದ ಮುಂಗಾರು ಮಳೆ ಪ್ರಮಾಣ ತಗ್ಗಿದು, ಕಳೆದ 24 ಗಂಟೆಯಲ್ಲಿ ಕಡಿಮೆಯಾಗಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ...
ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವಾರು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ, ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜೂನ್ ಅಂತ್ಯದಲ್ಲಿದ್ದ ಶೇ.42ರಷ್ಟಿದ್ದ ಮಳೆ ಕೊರತೆ, ಶೇ.35ಕ್ಕೆ ಇಳಿದಿದೆ. ರಾಜ್ಯದಲ್ಲಿ...