ದೇವದುರ್ಗ ಕ್ಷೇತ್ರದಲ್ಲಿ ಮಾಜಿ ಶಾಸಕನ ಬೆಂಬಲಿಗರಿಂದ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಪ್ರಯತ್ನಿಸಿದ್ದರಿಂದ ಜೀವ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಬೇಕೆಂದು ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್...
ಕರೆಮ್ಮರನ್ನು ನೇರವಾಗಿ ಎದುರಿಸಲಾಗದೆ ಕಾಂಗ್ರೆಸ್-ಬಿಜೆಪಿಯಲ್ಲಿ ಮಾವ-ಅಳಿಯ ಒಳಒಪ್ಪಂದ ಮಾಡಿಕೊಂಡು, ತಮ್ಮ ಹಣಬಲವನ್ನು ಪ್ರಯೋಗಿಸಿ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಮತ್ತು ತಾಲೂಕನ್ನು ತಮ್ಮ ಹಿಡಿತದಲ್ಲೇ ಇಟ್ಟಕೊಳ್ಳಬೇಕೆಂಬ ಹಟಕ್ಕೆ ಬಿದ್ದಿದ್ದರು. ತಂತ್ರ ಎಣೆದಿದ್ದರು. ಆದರೂ, ಕರೆಮ್ಮ ಗೆದ್ದು...
ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ದೇವದುರ್ಗ ವಿಧಾನಸಭಾ ಕ್ಷೇತ್ರವೂ ಒಂದು. ಪ್ರತೀ ಚುನಾವಣೆ ಸಂದರ್ಭದಲ್ಲಿ ಈ ಕ್ಷೇತ್ರವು ಯಾವುದಾದರು ಒಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇರುತ್ತದೆ. ಅದೇ ರೀತಿ ಈ...