ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳು ಹಾಗೂ ಜಿಲ್ಲೆಯಲ್ಲಿರುವ ಎಲ್ಲ ವಾಣಿಜ್ಯ ಸಂಕೀರ್ಣಗಳು, ಅಂಗಡಿ ಮುಂಗಟ್ಟುಗಳು, ಕಚೇರಿಗಳಲ್ಲಿ ನಾಮಫಲಕವನ್ನು ಕನ್ನಡ ಭಾಷೆಯಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ...
ಕರ್ನಾಟಕವು ಹಲವಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಂಸ್ಕೃತಿಕ ಬೀಡಾಗಿದೆ ಎಂದು ಶಾಸಕ ಗಣೇಶ ಪ್ರಸಾದ್ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕವು ವಿವಿಧ ಕಲೆಗಳ ನಾಡು ಎಂದು...
ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಬಗ್ಗೆ ನಮಗೆಲ್ಲ ಹೆಮ್ಮೆ ಇರಬೇಕು. ವಿದ್ಯಾರ್ಥಿಗಳು ಏಕೀಕರಣದ ಇತಿಹಾಸವನ್ನು ಅರಿತಾಗ ಭಾಷಾಭಿಮಾನ ಇನ್ನಷ್ಟು ಹೆಚ್ಚುತ್ತದೆ ಎಂದು ಬೂದಿಹಾಳ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಎನ್.ಆರ್. ಠಕ್ಕಾಯಿ ಹೇಳಿದ್ದಾರೆ.
ಬೆಳಗಾವಿ...
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಿದೆ. ಎಲ್ಲಡೆ ಅದ್ದೂರಿ ಆಚರಣೆ ನಡೆದಿದೆ. ಆದರೆ, ಇದೇ ಹೊತ್ತಿನಲ್ಲಿ ಕನ್ನಡ ಧ್ವಜ ಹಾರಿಸಲು ಅವಕಾಶ ನೀಡಿಲ್ಲವೆಂದು ತಹಶೀಲ್ದಾರ್ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿರುವ...
ಕನ್ನಡ ನಾಡು ನುಡಿಯ ಏಳ್ಗೆಗಾಗಿ ರಾಜ್ಯ ಸರ್ಕಾರ ಕಂಕಣಬದ್ಧವಾಗಿದೆ. ಕನ್ನಡ ನಾಡಿನ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ತಮಕೂರಿನಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕನ್ನಡ...