ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ನಕ್ಸಲರು ಸಂಪೂರ್ಣವಾಗಿ ಶರಣಾಗತರಾದರೆ ಅವರ ಮೇಲಿನ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ...