ಸಾಫ್ಟ್‌ವೇ‌ರ್ ಉನ್ನತೀಕರಣದ ಸಲುವಾಗಿ 10 ದಿನಗಳ ಕಾಲ ಆನ್‌ಲೈನ್ ಸೇವೆಗಳ ಅಲಭ್ಯತೆ

ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಮಾರ್ಚ್ 10 ರಿಂದ 19ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲ ಎಸ್ಕಾಂ ಆನ್‌ಲೈನ್ ಸೇವೆಗಳು ನಗರ ಪುದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ...

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಎಲ್ಲ ರೀತಿಯ ಸಿದ್ದತೆ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

"ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯನ್ನು ಭಾರತ ಚುನಾವಣಾ ಆಯೋಗವು ಈಗಾಗಲೇ ಘೋಷಿಸಿದ್ದು, ಅದರಂತೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ" ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್...

ಬೆಂಗಳೂರು | ₹70 ಸಾವಿರ ಸ್ಕೂಟಿ ಮೇಲೆ ಬರೋಬ್ಬರಿ ₹3.22 ಲಕ್ಷ ದಂಡ

ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆ, ಇದನ್ನು ತಡೆಗಟ್ಟಲು ಬೆಂಗಳೂರು ಸಂಚಾರ ಪೊಲೀಸ್‌ ಹಲವಾರು ಕ್ರಮ ಕೈಗೊಂಡಿದೆ. ನೂತನ ತಂತ್ರಜ್ಞಾನ ಬಳಸಿ ಸಂಚಾರ ನಿಯಮ ಉಲ್ಲಂಘಿಸುತ್ತಿರುವ ವಾಹನ...

ಡಿ.17 ರಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಇನ್ನು ಕೆಲವು ದಿನ ಈ ಚಳಿ ವಾತಾವರಣ ಹೀಗೇ ಮುಂದುವರಿಯಲಿದೆ. ಇನ್ನು ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದು, ಡಿಸೆಂಬರ್ 17ರಿಂದ...

ಬೆಂಗಳೂರು | ನ.20 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾದ ಅಂಗನವಾಡಿ ಕಾರ್ಯಕರ್ತೆಯರು

ಬೇಡಿಕೆಗಳ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನ.20 ರಿಂದ ಅನಿರ್ದಿಷ್ಟಾವಧಿಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ಕರ್ನಾಟಕ'ರಾಜ್ಯ

Download Eedina App Android / iOS

X