'ಸರ್ಕಾರಿ ಜಮೀನು, ಗೋಮಾಳ ಸೇರಿದಂತೆ ತಲೆತಲಾಂತರದಿಂದ ಉಳಿಮೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಶೀಘ್ರ ಪಟ್ಟ ನೀಡಬೇಕು' ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಳ್ಳಾರಿ ಜಿಲ್ಲಾ ಸಂಚಾಲಕ ಚಿಕ್ಕ...
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ಅವರು ಕೀಳು ಭಾಷೆ ಬಳಸಿ ಅವಹೇಳ ಮಾಡಿರುವುದನ್ನು ಖಂಡಿಸಿ...
ಜವಾಬ್ದಾರಿಯುತ ಸ್ಥಾನದಲ್ಲಿರುವ ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್.ರವಿಕುಮಾರ್ ಅವರು ಅಸಂಸದೀಯ ಪದ ಬಳಕೆ ಮಾಡುವ ಮೂಲಕ ವಿಧಾನ ಪರಿಷತ್‌ಗೆ ಕುಂದು ತಂದಿದ್ದು, ಕೂಡಲೇ ಇಬ್ಬರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ...
"ರಾಜ್ಯದ ಎಲ್ಲಾ ಶೋಷಿತ ಸಮುದಾಯಗಳು ಹಾಗೂ ದಲಿತ ಸಮುದಾಯಗಳ ಹಿತದೃಷ್ಟಿಯಿಂದ ಗದಗದಲ್ಲಿ ಬಹುಜನರ ವಿಮೋಚಕ, ದ.ಸಂ.ಸ. ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಬೇಕು" ಕೆ.ಡಿ.ಎಸ್.ಎಸ್ ಜಿಲ್ಲಾಧ್ಯಕ್ಷ ಬಾಲರಾಜ ಅರಬರ ಒತ್ತಾಯಿಸಿದರು.
ಗದಗ ಪಟ್ಟಣದಲ್ಲಿ...
1975ರ ಫೆಬ್ರವರಿಯಲ್ಲಿ ನಾನು ಆರೆಮ್ಮೆಸ್ ಬಿಟ್ಟು, ಅದೇ ಇಲಾಖೆಯ ಟೆಲಿಫೋನ್ಸ್ ವಿಭಾಗದಲ್ಲಿ ಕೆಲಸಕ್ಕೆ ಸೇರಿದೆ. ಆ ವರ್ಷದ ಜುಲೈಯಲ್ಲಿ ಇಂದಿರಾ ಗಾಂಧಿ ದೇಶದ ಮೇಲೆ ತುರ್ತುಪರಿಸ್ಥಿತಿ ಹೇರಿದರು. ದೇಶಾದ್ಯಂತ ಭಾರೀ ಅಲ್ಲೋಲ ಕಲ್ಲೋಲ...