ಜಿಂದಾಲ್ ಕಂಪನಿಗೆ ಸರ್ಕಾರದ ಭೂಮಿ ಮಾರಾಟ ಮಾಡುತ್ತಿರುವುದು ಜೀವವಿರೋಧಿ ನಿರ್ಧಾರ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಕಿಡಿಕಾರಿದರು.
ಕಾಂಗ್ರೆಸ್ ಮುಖಂಡ ಕೊಂಡಯ್ಯ ಅವರು ಜಿಂದಾಲ್ ಉಕ್ಕು ಕಂಪನಿಗೆ ಭೂಮಿ...
ಹಾಸನ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಸರ್ವೆ ನಂಬರ್ 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ, ರೈತರ ಸ್ವಾಧೀನದಲ್ಲಿರುವ ಬಗರ್ ಹುಕಂ ಸಾಗುವಳಿ ಭೂಮಿಯನ್ನು ಕೆಐಎಡಿಬಿಯವರು ಬಲವಂತವಾಗಿ ಭೂಸ್ವಾಧಿನ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ...
ಲೋಕಸಭೆಯಲ್ಲಿ ಕಾರ್ಮಿಕರು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಒಕ್ಕೂಟ ಸರ್ಕಾರದ ಗಮನ ಸೆಳೆಯಬೇಕು ಎಂದು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ(SKM)ದ ಹಾಸನದ ರೈತ ಮುಖಂಡರು ಸಂಸದ ಶ್ರೇಯಸ್...
ಬೀದರ್ ಜಿಲ್ಲೆಯ ರೈತರು ಸತತ ಬರಗಾಲ ಹಾಗೂ ಅತಿವೃಷ್ಟಿಗೆ ತುತ್ತಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಫಲವತ್ತಾದ ಭೂಮಿ ಇದ್ದರೂ ಸರಕಾರದ ತಪ್ಪು ಕೃಷಿ ನೀತಿಗಳಿಂದ ರೈತರು ಉತ್ತಮ ಫಸಲು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರಕಾರ...
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ, ಮಹಿಳೆಯರ ಘನತೆಗೆ ಕುಂದುಂಟಾಗುವಂತಹ ವೀಡಿಯೋಗಳು, ಮೀಮ್ಸ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಈ ವಿಡಿಯೋಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು, ಸೂಕ್ತ ಕಾನೂನು...