ಎಂಇಎಸ್ ಕನ್ನಡಿಗರ ವಿರುದ್ಧ ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಇಂದು(ಮಾ.22) ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿತ್ತು. ಕೆಲವು ಜಿಲ್ಲೆಗಳಲ್ಲಿ ಭಾಗಶಃ ಯಶಸ್ಚಿಯಾಗಿದ್ದರೆ, ಹಲವೆಡೆ ಮಿಶ್ರ ಪ್ರತಿಕ್ರಿಯೆ...
ಬೆಂಗಳೂರು ನಗರದ ರಾಜಾಜಿನಗರ ಮೆಟ್ರೋ ನಿಲ್ದಾಣಕ್ಕೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.
ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ...
ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಗುಂಪು ಶನಿವಾರ 'ಕರ್ನಾಟಕ ಬಂದ್'ಗೆ ಕರೆ ನೀಡಿದೆ. ಮೈಸೂರಿನಲ್ಲಿ ಬಸ್ ಓಡಾಟ ತಡೆದ ಕನ್ನಡಪರ...
ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಗುಂಪು ಶನಿವಾರ 'ಕರ್ನಾಟಕ ಬಂದ್'ಗೆ ಕರೆ ನೀಡಿದೆ. ಮೈಸೂರಿನಲ್ಲಿ ಬಸ್ ಓಡಾಟ ತಡೆದ ಕನ್ನಡಪರ...
ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಯುವ ದಿನದಂದು ಹೋಟೆಲ್ ಉದ್ಯಮಕ್ಕೆ ರಕ್ಷಣೆ ನೀಡಬೇಕೆಂದು ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘದ ಅಧ್ಯಕ್ಷ ಬಿ ಚಂದ್ರಶೇಖರ ಹೆಬ್ಬಾರ್ ಸರ್ಕಾರಕ್ಕೆ ಒತ್ತಾಯಿಸಿದ್ದು, ಬೆಂಗಳೂರಿನಲ್ಲಿ ಗೃಹ ಸಚಿವರಿಗೆ ಮನವಿ...