ಕಬ್ಬು ಬೆಳೆಗಾರರ ಹೋರಾಟ | ಸಿಎಂ ಜೊತೆಗಿನ ಮಾತುಕತೆ ವಿಫಲ; ಪ್ರತಿಭಟನೆ ತೀವ್ರಗೊಳಿಸಲು ರೈತರ ಸಿದ್ಧತೆ

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ (ಅ.26) ಮೊದಲು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ, ಬಳಿಕ...

ಕಾವೇರಿ ಜಲ ವಿವಾದ | ಬಸ್, ಆಟೋ ಸಂಚಾರ ಯಥಾಸ್ಥಿತಿ: ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕರೆಯಲಾಗಿದ್ದ ಕರ್ನಾಟಕ ಬಂದ್‌ಗೆ ಸಾರ್ವಜನಿಕರಿಂದ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಜನಜೀವನ ಎಂದಿನಂತೆ ಸಾಮಾನ್ಯವಾಗಿದೆ. ಬಸ್, ಆಟೋ ಸಂಚಾರ...

ದಾವಣಗೆರೆ | ಕರ್ನಾಟಕ ಬಂದ್, ಕನ್ನಡಪರ ಸಂಘಟನೆಗಳ ಪ್ರತಿಭಟನೆ, ಎಂಇಎಸ್ ನಿಷೇಧಕ್ಕೆ ಆಗ್ರಹ.

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ, ಹಾಗೂ ಎಂಇಎಸ್ ಪುಂಡಾಟದ ವಿರುದ್ಧ ನಿಷೇಧ, ಕ್ರಮಕ್ಕೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವತಿಯಿಂದ ದಾವಣಗೆರೆಯಲ್ಲಿ ಅಂಬೇಡ್ಕರ್ ಸರ್ಕಲ್ ನಿಂದ...

ಕನ್ನಡಿಗರಿಗಾಗಿ ಮಾರ್ಚ್‌ 22ರಂದು ಕರ್ನಾಟಕ ಬಂದ್: ವಾಟಾಳ್‌ ನಾಗರಾಜ್

"ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದ ಸಮಸ್ಯೆ, ಹಿಂದಿ ಹೇರಿಕೆ, ಬೆಳಗಾವಿಯಲ್ಲಿ ಕರ್ನಾಟಕದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಸೇರಿದಂತೆ ಕನ್ನಡಿಗರ ಅಸ್ಮಿತೆಗೆ ಎಲ್ಲ ರೀತಿಯಲ್ಲೂ ಧಕ್ಕೆ ಆಗುತ್ತಿದೆ. ಎಂಇಎಸ್ ಪುಂಡರ ದಾಂಧಲೆ ಹೆಚ್ಚಳವಾಗುತ್ತಿದೆ. ತೆರಿಗೆ...

ಮಾರ್ಚ್ 22ರಂದು ಕರ್ನಾಟಕ ಬಂದ್; ಪರೀಕ್ಷೆ ಮುಂದೂಡಿಕೆ ಇಲ್ಲ ಎಂದ ಸಚಿವ

ಬೆಳಗಾವಿ ಭಾಗದಲ್ಲಿ ಕನ್ನಡಿಗರ ಮೇಲೆ ಮರಾಠಿಗರು ಹಲ್ಲೆ ನಡೆಸಿದ್ದು, ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನಗೊಂಡಿದೆ. ಬೆಳಗಾವಿ ಭಾಗದಲ್ಲಿ ಮರಾಠಿಗರ ದಬ್ಬಾಳಿಕೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಮಾರ್ಚ್‌ 22ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ....

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಕರ್ನಾಟಕ ಬಂದ್