ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ವೃತ್ತಿ ತೆರಿಗೆಯನ್ನು ಏರಿಸಲಾಗಿದೆ. 200 ರೂ. ಇದ್ದ ವೃತ್ತಿ ತೆರಿಗೆ 300 ರೂ.ಗೆ ಏರಿಕೆಯಾಗಿದೆ.
ತೆರಿಗೆ ಅಧಿನಿಯಮದ ಅಡಿಯಲ್ಲಿ ಸಂಬಳ ಅಥವಾ...
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗಾಗಿ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಮಹಿಳೆಯರಲ್ಲಿ ಆರ್ಥಿಕತೆ ಹೆಚ್ಚುತ್ತದೆ ಮತ್ತು ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ....
2024-25ನೇ ಸಾಲಿನ ಬಜೆಟ್‌ನಲ್ಲಿ ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ತಕ್ಕಂತೆ ಅಗತ್ಯ ಶೈಕ್ಷಣಿಕ ವಾತಾವರಣ ಸೃಷ್ಠಿಸಲು ನಾನಾ ಯೋಜನೆಗಳನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅದರಲ್ಲಿಯೂ ಹೆಣ್ಣು ಮಕ್ಕಳು...
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುವುದು ಎಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸಿದ್ದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳವನ್ನು ಘೋಷಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಒಂದು ಸಾವಿರ...