ಗೋವಾ ಸರ್ಕಾರ ಮತ್ತೆ ಕನ್ನಡಿಗರ ಮನೆಗಳನ್ನು ಕೆಡವಿ ಒಕ್ಕೆಲೆಬ್ಬಿಸುತ್ತಿದ್ದು, ಇಡೀ ಗೋವಾದಲ್ಲಿ ಕನ್ನಡಿಗರು ಯಾರೂ ಇರಬಾರದೆಂಬ ತೀರ್ಮಾನಕ್ಕೆ ಬಂದಂತಿದೆ. ರಾಷ್ಟ್ರಪತಿಯವರು ಕೂಡಲೇ ಮಧ್ಯೆ ಪ್ರವೇಶಿಸಿ ಗೋವಾ ಸರ್ಕಾರವನ್ನು ವಜಾಗೊಳಿಸಿ, ಕನ್ನಡಿಗರಿಗೆ ನ್ಯಾಯ ಕೊಡಿಸಬೇಕು...
ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಸರ್ಕಾರದ ಆದೇಶದಂತೆ ಶೇ.60ರಷ್ಟು ಜಾಗವನ್ನು ಕನ್ನಡ ಭಾಷೆಗೆ ನೀಡಬೇಕು. ಫೆಬ್ರವರಿ 28ರೊಳಗೆ ಆದೇಶವನ್ನು ಜಾರಿಗೆ ತರದಿದ್ದರೆ, ಕರವೇ ರಾಜ್ಯಾದ್ಯಂತ ಬೆಂಗಳೂರು ಮಾದರಿಯ ಅಭಿಯಾನವನ್ನು ನಡೆಸಲಿದೆ ಎಂದು...