ಶಾಲಾ ಕಾಲೇಜು ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು ಗಜೇಂದ್ರಗಡ ಸುತ್ತ ಮುತ್ತ ಬರುವ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಾಗೂ ಹಾಸ್ಟೇಲುಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾಗಳನ್ನು ಆಳವಡಿಸಬೇಕು ಮತ್ತು ಕಡ್ಡಾಯವಾಗಿ ಸೆಕ್ಯುರಿಗಾರ್ಡಗಳನ್ನು ನೇಮಿಸಬೇಕು" ಎಂದು...
ನೂತನವಾಗಿ ನಿರ್ಮಾಣಗೊಂಡ ದಾವಣಗೆರೆ ತಾಲೂಕು ಕಚೇರಿಯನ್ನು ಕೂಡಲೇ ಉದ್ಘಾಟನೆ ಮಾಡುವಂತೆ ಒತ್ತಾಯಿಸಿ ನವೆಂಬರ್ 25ಕ್ಕೆ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಪ್ರತಿಭಟನಾಕಾರರು ಮಾತನಾಡಿ,...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಘಟಕದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಗುರುದೇವ ಡಿ ಪೂಜಾರಿ ಅವರ ನೇತೃತ್ವದಲ್ಲಿ ಕನ್ನಡದ ಅಭಿಮಾನಿಗಳು ಕನ್ನಡ ಬಾವುಟ ಹಿಡಿದು ಬೈಕ್ ರ್‍ಯಾಲಿ ಮುಖಾಂತರ ಅಫಜಲಪುರ ಪಟ್ಟಣದಲ್ಲಿ...
ಹಾವೇರಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಹಂದಿಗನೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ ನಡೆಯಿತು. ನಂತರ ಕನ್ನಡ ತಾಯಿ ಭುವನೇಶ್ವರಿ ಹಾಗೂ...
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಜೋಳಗಳನ್ನು ವಿತರಣೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಕೆಲವು ಗ್ರಾಹಕರು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ...