"ಗ್ರಾಮೀಣ ಪ್ರದೇಶವನ್ನು ಸ್ವಚ್ಛವಾಗಿಡುವಲ್ಲಿ ಸ್ವಚ್ಛವಾಹಿನಿ ಮಹಿಳಾ ಕಾರ್ಮಿಕರ ಪಾತ್ರ ಬಹುಮುಖ್ಯವಾದುದು. ಇಂತಹ ಶ್ರಮಿಕರು ಇಂದು ಯಾವುದೇ ಕನಿಷ್ಠ ಸೌಲಭ್ಯಗಳಿಲ್ಲದೇ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಮಹಿಳಾ ಕಾರ್ಮಿಕರನ್ನು ವೇತನ ಭದ್ರತೆ ಸೌಲಭ್ಯ ಒದಗಿಸಿ, ರಾಜ್ಯ...
ಗ್ರಾಮಗಳ ಸ್ವಚ್ಚತೆಯ ಜವಾಬ್ದಾರಿ ನಿರ್ವಹಿಸಿ ಗ್ರಾಮೀಣ ಜನತೆಯ ನೈರ್ಮಲ್ಯ ಕಾಪಾಡುತ್ತಿರುವ ಸ್ವಚ್ಛವಾಹಿನಿ ನೌಕರರಿಗೆ ಸರ್ಕಾರ ಕೆಲಸ ಒದಗಿಸಿ, ಘನತೆಯ ಬದುಕನ್ನು ಖಾತ್ರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘಟನೆಯ ರಾಜ್ಯ...