ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC)ದ ಅಧಿಕೃತ ವೆಬ್‌ಸೈಟ್‌ನಲ್ಲಿ ದಾಖಲಿಸಿದೆ. ಮಧ್ಯರಾತ್ರಿ 12:26:12ರ ಹೊತ್ತಿಗೆ ಭೂಕಂಪನ ಸಂಭವಿಸಿದ್ದು, ಅದರ ಕೇಂದ್ರಬಿಂದುವು...

ಬೆಂಗಳೂರು | ಮಾರ್ಚ್​ 28ರಂದು 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು; ಬಿಸಿಗಾಳಿಯ ಮುನ್ಸೂಚನೆ

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಬಿರು ಬಿಸಿಲಿನ ವಾತಾವರಣ ತುಂಬಿದೆ. ಬೇಸಿಗೆ ಕಾಲ ಆರಂಭಕ್ಕೂ ಮುನ್ನವೇ, ರಾಜ್ಯದಲ್ಲಿ ರಣ ಬಿಸಿಲಿನ ಅನುಭವವಾಗಿದೆ. ಇದೀಗ, ಬೇಸಿಗೆಯ ಸಮಯದಲ್ಲಿ ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ