ಮೈಸೂರು ಜಿಲ್ಲೆ, ಹುಣಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳು ಸೇರಿ ವನ್ಯ ಜೀವಿಗಳ ದಾಳಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾನವ - ವನ್ಯಜೀವಿ ಸಂಘರ್ಷ ತಪ್ಪಿಸುವಂತೆ...
ಒಕ್ಕೂಟ ಸರ್ಕಾರವು ನಿರ್ಲಜ್ಜತನದಿಂದ ಕಾರ್ಪೋರೇಟ್ ಕಂಪನಿಗಳ ಜೊತೆ ಕೈ ಮಿಲಾಯಿಸಿ, ದುಡಿಯುವವರ ಅನ್ನವನ್ನು ಕಸಿದುಕೊಳ್ಳಲು ಹೊರಟಿದೆ. ನಮ್ಮ ಭೂಮಿ, ಬೆಳೆ, ಶ್ರಮ ಮತ್ತು ಬದುಕನ್ನು ಬಂಡವಾಳ ಶಾಹಿಗಳ ಪಾದತಳಕ್ಕೆ ಒಪ್ಪಿಸಲು ಹೊರಟಿದೆ ಎಂದು...
ಕೃಷಿ ಪಂಪ್‌ಸೆಟ್‌ಗಳ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಿಕೊಳ್ಳಲು ಮತ್ತು ಹೊಸ ವಿದ್ಯುತ್ ಸಂಪರ್ಕ ಪಡೆಯಲು ರಾಜ್ಯ ಸರ್ಕಾರವು ಖರ್ಚು ವೆಚ್ಚವನ್ನು ರೈತರೇ ಭರಿಸಿಕೊಳ್ಳಬೇಕೆಂದು ಮಾಡಿರುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ...