ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಸಂಸದರ ನಿರ್ಲಕ್ಷದಿಂದಾಗಿ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವೇ ತಮಿಳುನಾಡು ರೀತಿ ಕೊಬ್ಬರಿ ಖರೀದಿ ಕೇಂದ್ರ ತೆರೆಯಲು ನಿರ್ಲಕ್ಷ್ಯ ತೋರಿದ್ದು, ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ 28ಜನ ಸಂಸದರು ಕೊಬ್ಬರಿ ಬೆಳೆಗಾರರ ಹಿತ...
ಅನಾವೃಷ್ಟಿಯಿಂದ ನೀರಿಲ್ಲದೆ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ಬಾಡುತ್ತಿರುವುದನ್ನು ಸಂರಕ್ಷಣೆಗೆ ಜಲಾಶಯದಿಂದ ರೈತರು ಕಾಲುವೆಗೆ ನೀರು ಹರಿಸಬೇಕು ಎಂಬುದಾಗಿ ಪಟ್ಟು ಹಿಡಿದು ಕಳೆದ 22 ದಿನಗಳಿಂದ ಹೋರಾಟ ನಡೆಸಿದ ಅನ್ನದಾತರ ಹೋರಾಟಕ್ಕೆ ಕೊನೆಗೂ...
ಕೃಷ್ಣ ಮತ್ತು ತುಂಗಭದ್ರಾ ನದಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರೊದಗಿಸುವುದು ಹಾಗೂ ಪ್ರತಿ ಎಕರೆಗೆ ₹30,000 ಬೆಳೆನಷ್ಟ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ...
ರೈತರು ʼಬರಗಾಲ ಬರಲೆಂದು ಕಾಯುತ್ತಾರೆʼ ಎಂದು ಕೀಳು ಮಟ್ಟದ ಹೇಳಿಕೆ ನೀಡಿದ ಸಚಿವ ಶಿವಾನಂದ ಪಾಟೀಲ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಆಗ್ರಹಿಸಿದರು.
ರಾಯಚೂರು...
ರಾಜ್ಯದ ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ, ಯಾವುದೇ ನಷ್ಟ ಪರಿಹಾರ ನ್ಯಾಯಯುತವಾಗಿ ನೆರವು ನೀಡದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚೆಲ್ಲಾಟವಾಡುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್...