ಮುಖ್ಯಮಂತ್ರಿಗಳು ಮಾಗಡಿಯಲ್ಲಿ ಮಾತನಾಡುತ್ತಾ ನಂದಿನಿ ಹಾಲಿನ ದರವನ್ನು ಹೆಚ್ಚಿಸಿ, ಆ ಹಣವನ್ನ ಹಾಲು ಉತ್ಪಾದಕ ರೈತರಿಗೆ ಕೊಡುತ್ತೇನೆಂದು ಘೋಷಣೆ ಮಾಡಿರುವುದನ್ನು ಸ್ವಾಗತಿಸುತ್ತೇವೆ ಎಂದು ರೈತಸಂಘದ ಸಂಚಾಲಕರಾದ ಚೀಲೂರು ಮುನಿರಾಜು ಹರ್ಷ ವ್ಯಕ್ತಪಡಿಸಿದರು.
ಅವರು ಸೆ.14ರ...
ಹೊಸಪೇಟೆಯಲ್ಲಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಕ್ರಸ್ಟ್‌ಗೇಟ್ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಈ ಬಾರಿ ಒಂದು ಬೆಳೆಗೆ ಸಹ ನೀರು ಸಿಗುವುದು ನಮಗೆ ಅನುಮಾನವಿದೆ. ಹೀಗಾಗಿ ಸರ್ಕಾರ ತಕ್ಷಣ ಭತ್ತದ ಬೆಳೆಗಾರರಿಗೆ ಹಾಗೂ ರೈತರಿಗೆ...
ಲಕ್ಷಾಂತರ ಕ್ಯೂಸೆಕ್ ಕಾವೇರಿ ನೀರು ಸುಮ್ಮನೆ ವ್ಯರ್ಥವಾಗಿ ಸಮುದ್ರದ ಒಡಲು ಸೇರುತ್ತಿರುವುರಿಂದ ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ರೂಪಿಸಲು ರಾಜ್ಯದ ಎಲ್ಲ ಜನಪ್ರತಿನಿಧಿಗಳು ಕೇಂದ್ರದೊಂದಿಗೆ ಚರ್ಚೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ...
ರಾಜ್ಯದಲ್ಲಿ 1200ಕ್ಕೂ ಹೆಚ್ಚಿನ ರೈತರು ಸಾಲಬಾಧೆ, ಬರಗಾಲದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ರೈತರಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು. ಬರಗಾಲದ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ರಾಜ್ಯ ರೈತ...