"ಇದುವರೆಗೂ ಯಾವ ಪಕ್ಷವೂ ಸರ್ಕಾರ ರಚನೆಯಲ್ಲಿ ನಮ್ಮ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವ ಬಗ್ಗೆ ಬದ್ಧತೆಯನ್ನು ತೋರಿಸಿಲ್ಲ. ನಮ್ಮ ಪ್ರಾತಿನಿಧ್ಯ ಹಾಗೂ ಒಳಗೊಳ್ಳುವಿಕೆಗಾಗಿ ನಾವು ಇಷ್ಟೆಲ್ಲ ಪ್ರಯತ್ನಗಳನ್ನು ನಡೆಸುತ್ತಿದ್ದಾಗಲೂ ಇದು ಸಾಧ್ಯವಾಗಿಲ್ಲ. ಈ...
ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ 18ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣವಾದ ಬೆಂಬಲವನ್ನು ಘೋಷಿಸಿದೆ.
ಕಾಂಗ್ರೆಸ್ ಪಕ್ಷವು ಶ್ರೀಮತಿ ಇಂದಿರಾ ಗಾಂಧಿಯವರು ಪ್ರಧಾನಮಂತ್ರಿ ಆಗಿದ್ದಾಗಿನಿಂದಲೂ ನಮ್ಮ...