ತೇಜಸ್ವಿಯವರ ಬರಹಗಳನ್ನು ಓದಿದರೆ, ನಮ್ಮ ಅಹಂಕಾರವೆಲ್ಲಾ ಕರಗಿ, ಅಗಾಧವಾದ ಪ್ರಕೃತಿಯಲ್ಲಿ ನಾವು ಒಂದು ಅಣುಮಾತ್ರ ಅನಿಸುತ್ತದೆ. ಕುವೆಂಪು ಅವರ ವೈಚಾರಿಕ ಚಿಂತನೆಗಳಿಗೆ ಜೀವ ಬಂದಂತೆ ತೇಜಸ್ವಿಯವರು ಬದುಕಿದರು ಎಂದು ಲೇಖಕಿಯರ ಸಂಘದ ಜಿಲ್ಲಾಧ್ಯಕ್ಷೆ...
ಪ್ರೀತಿಸುವ ಗಂಡಿನ ರೂಪಿಗೆ 'ಬಾರಯ್ಯ ಮಮಬಂಧು' ಕೃತಿ ಒಂದು ವಿಶಿಷ್ಟ ಪ್ರಯೋಗವಾಗಿದೆ ಎಂದು ವಿಮರ್ಶಕಿ ಅನುಸೂಯ ಕಾಂಬ್ಳೆ ಅಭಿಪ್ರಾಪಟ್ಟರು.
ತುಮಕೂರು ನಗರದ ಜನಚಳುವಳಿ ಕೇಂದ್ರದಲ್ಲಿ ಕರ್ನಾಟಕ ಲೇಖಕಿಯರ ಸಂಘ, ಓದು ಲೇಖಕಿ ಬಳಗ, ವಿಚಾರ...
ರಮಾಕುಮಾರಿ ಅವರು ತುಮಕೂರು ಜಿಲ್ಲಾ ಲೇಖಕಿಯರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಮಹಿಳಾ ಅಧ್ಯಕ್ಷರಾಗಿ ಸಾಕಷ್ಟು ಮೊದಲುಗಳಿಗೆ ಸಾಕ್ಷಿಯಾಗಿದ್ದಾರೆ. ಯಾವುದೇ ಪ್ರಶಸ್ತಿ ಸನ್ಮಾನಗಳಿಗೆ ಆಸೆ ಪಡದೆ ನಿಸ್ವಾರ್ಥವಾಗಿ ದುಡಿದ...
ಅಕಾಡೆಮಿ, ಪ್ರಾಧಿಕಾರ, ನಿಗಮಗಳಲ್ಲಿ ಸಮವಾಗಿ ಮಹಿಳಾ ಪ್ರಾತಿನಿಧ್ಯ ಇರಲಿ
ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕರ್ನಾಟಕ ಲೇಖಕಿಯರ ಸಂಘದ ನಿಯೋಗ
ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಕರ್ನಾಟಕ ಲೇಖಕಿಯರ ಸಂಘ ನಡೆಸುತ್ತಿದ್ದು, ಹೀಗಾಗಿ...