ಭ್ರಷ್ಟಾಚಾರ ಸಾಬೀತು: ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಲೋಕಾಯುಕ್ತ ಪತ್ರ

ಕರ್ನಾಟಕ ಲೋಕಾಯುಕ್ತ ಅಧಿಕಾರಿಯಿಂದಲೇ ಭ್ರಷ್ಟಾಚಾರ ಪ್ರಕರಣ ಇದೀಗ ಸಾಬೀತಾಗಿದ್ದು, ಕ್ರಮಕ್ಕೆ ಶಿಫಾರಸು ಮಾಡಿರುವುದಾಗಿ ಲೋಕಾಯುಕ್ತ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರು ನಗರ ಎಸ್​ಪಿಯಾಗಿದ್ದ ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಹಾಗೂ ಕಾನ್ಸ್‌ಟೇಬಲ್...

ರಾಜ್ಯದ ಎಂಟು ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂ ಬೆಳಿಗ್ಗೆ ರಾಜ್ಯದ ಎಂಟು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ಸುಮಾರು ಎಂಟು ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಗೊಳಗಾದ ಅಧಿಕಾರಿಗಳು ಮಲ್ಲಿಕಾರ್ಜುನ...

ಕರ್ನಾಟಕ ಲೋಕಾಯುಕ್ತ: ಬೇಲಿಯೇ ಎದ್ದು ಹೊಲ ಮೇಯುತ್ತಿರುವ ಸಂಸ್ಥೆಗೆ ಸುಧಾರಣೆ ಹೇಗೆ?

ಪೊಲೀಸ್‌ ಇಲಾಖೆಯಲ್ಲಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಂದರಿಂದ ಎರಡು ವರ್ಷ ನಿಯೋಜನೆ ಮೇರೆಗೆ ಲೋಕಾಯುಕ್ತಕ್ಕೆ ವರ್ಗಾಯಿಸಲಾಗುತ್ತದೆ. ಇಲ್ಲಿಗೆ ಬಂದ ಕೂಡಲೇ ಮನಸ್ಸು ಪರಿವರ್ತನೆಯಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ ಎಂದುಕೊಳ್ಳುವುದು ಮೂರ್ಖತನವಾಗುತ್ತದೆ... ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಕತೆ...

ಮಂಡ್ಯ | ಸಾರ್ವಜನಿಕ ಕಚೇರಿಗಳಿಗೆ ರಾಜ್ಯ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ; ಸ್ವಯಂ ಪ್ರೇರಿತ ಪ್ರಕರಣ ದಾಖಲು

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ಪಟ್ಟಣದ ಸಾರ್ವಜನಿಕ ಕಚೇರಿಗಳಿಗೆ ರಾಜ್ಯದ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ ನೀಡಿದಾಗ ಕಂಡು ಬಂದ ಅವ್ಯವಸ್ಥೆ, ಅಧಿಕಾರಿಗಳ ಕರ್ತವ್ಯ ಲೋಪದ ಕಾರಣ ಹಲವರ ವಿರುದ್ಧ ಸ್ವಯಂ...

ಚಿಕ್ಕಬಳ್ಳಾಪುರ | ಯೋಗ್ಯತೆ ಇಲ್ಲ ಎಂದು ಬರೆದುಕೊಡಿ.,ನಾಚಿಕೆ ಆಗಲ್ವಾ:ಉಪ ಲೋಕಾಯುಕ್ತ ಫಣೀಂದ್ರ ತರಾಟೆ

ನಗರದ ಜಿಪಂ ಕಚೇರಿಯ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಅವರ ನೇತೃತ್ವದಲ್ಲಿ ಸಾರ್ವಜನಿಕರ ಕುಂದು ಕೊರತೆ, ದೂರುಗಳು ವಿಚಾರಣೆ ಹಾಗೂ ಪ್ರಕರಣ ವಿಲೇವಾರಿ ವಿಚಾರವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ...

ಜನಪ್ರಿಯ

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

Tag: ಕರ್ನಾಟಕ ಲೋಕಾಯುಕ್ತ

Download Eedina App Android / iOS

X