ತುಮಕೂರು ಜಿಲ್ಲೆಯಿಂದ ಚುನಾವಣೆಗೆ ಸ್ಪರ್ಧಿಸಿರುವ ಪ್ರಮುಖರ ಆಸ್ತಿ ವಿವರ ಗೊತ್ತೆ?

ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನ ಸ್ಥಿರಾಸ್ಥಿಯಷ್ಟೇ ಸಾಲವನ್ನು ಹೊಂದಿರುವ ಗೋವಿಂದರಾಜು ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನವಾಗಿದ್ದರಿಂದ ಎಲ್ಲೆಡೆ ನಾಮಪತ್ರ ಸಲ್ಲಿಕೆ ಭರಾಟೆ ನಡೆಯುತ್ತಿದೆ. ನಾಮ ಪತ್ರ...

ಬೊಮ್ಮಾಯಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಸಿಎಂ ಅವಕಾಶ: ಜೆ ಪಿ ನಡ್ಡಾ

ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ ಎಂದ ಸುದೀಪ್‌ ʼಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆʼ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ನಾಮಪತ್ರ ಕೇವಲ ಶಾಸಕ ಸ್ಥಾನಕ್ಕೆ ಮಾತ್ರವಲ್ಲ,...

ಚುನಾವಣೆ 2023 | ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ತಾರಾ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 40 ಪ್ರಮುಖ ನಾಯಕರ ಹೆಸರನ್ನು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ಅವರೆಲ್ಲರೂ ಚುನಾವಣೆ ಪ್ರಚಾರಕ್ಕೆ ಇಳಿಯಲಿದ್ದಾರೆ. ‌ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಚಿಕ್ಕಬಳ್ಳಾಪುರ | ಸಚಿವ ಸುಧಾಕರ್‌ ಉಡುಗೊರೆ ನೀಡಿದ್ದ ಗ್ಯಾಸ್‌-ಸ್ಟೌ ಸ್ಫೋಟ

ಚುನಾವಣೆಗೂ ಮುನ್ನ ಕ್ಷೇತ್ರ ಜನರಿಗೆ ಗ್ಯಾಸ್‌-ಸ್ಟೌ ಹಂಚಿಕೆ ಸ್ಪೋಟಗೊಂಡಾಗ ಸ್ಥಳದಲ್ಲಿ ಯಾರು ಇಲ್ಲದಿದ್ದರಿಂದ ತಪ್ಪಿದ ಅನಾಹುತ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ವಿತರಿಸಿದ್ದ ತಮ್ಮ...

ಸಿಟಿ ರವಿ ಕ್ಷೇತ್ರದ ಉಸ್ತುವಾರಿಯಾಗಿದ್ದ ಕಾಂಗ್ರೆಸ್ಸಿನ ವಿವೇಕ್ ಮನೆ-ಕಚೇರಿ ಮೇಲೆ ಐಟಿ ದಾಳಿ : ಡಿ ಕೆ ಶಿವಕುಮಾರ್‌

ಯಾರು ನಮ್ಮ ಜೊತೆಗೆ ಇದ್ದಾರೋ ಅವರ ಮೇಲೆ ಐಟಿ ದಾಳಿ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ನವರನ್ನು ಹೆದರಿಸೋಕೆ ಅವರು ಏನು ಬೇಕಾದರೂ ಮಾಡಲಿ....

ಜನಪ್ರಿಯ

ಗದಗ | ನಿರಂತರ ಸಾಹಿತ್ಯ ಸಂಭ್ರಮ ಹೊಸ ಆಶಾಭಾವನೆ ಮೂಡಿಸುತ್ತಿದೆ: ಶಾಸಕ ಎಚ್.ಕೆ.ಪಾಟೀಲ್

 "ಸಾಹಿತ್ಯ ಸೇವೆಗಾಗಿಯೇ ಇರುವ ಸಂಸ್ಥೆಗಳು ಕ್ಷೀಣಿಸಿವೆ. ಈ ಸಂದರ್ಭದಲ್ಲಿ ನಿರಂತರ ಸಾಹಿತ್ಯ...

ಯಲ್ಲಾಪುರ | ಅಡಿಕೆ ವ್ಯಾಪಾರಿಗೆ 17.85 ಲಕ್ಷ ವಂಚನೆ: ಹುಬ್ಬಳ್ಳಿ ದಂಪತಿ ವಿರುದ್ಧ ಎಫ್‌ಐಆರ್

ಅಡಿಕೆ ಖರೀದಿಸಿ ಹಣ ನೀಡದೆ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿದ...

ಅಮೆರಿಕದಲ್ಲಿ ಮೈಸೂರು ಮೂಲದ ಪಿಟೀಲು ವಾದಕ ಭಾಸ್ಕರ್ ಅರೆಸ್ಟ್; ಅಪ್ರಾಪ್ತರ ಮೇಲೆ ದೌರ್ಜನ್ಯ ಆರೋಪ

ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದ ಪ್ರಮುಖ ಪಿಟೀಲು ವಾದಕ, ಮೈಸೂರು ಮೂಲದ...

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023