ಬದಾಮಿಯಲ್ಲಿ ಸಿದ್ದರಾಮಯ್ಯರ ಭರ್ಜರಿ ರೋಡ್‌ ಶೋ; ಸ್ಪರ್ಧಿಸಲು ಆಪ್ತರ ಒತ್ತಾಯ

ಸಿದ್ದರಾಮಯ್ಯ ಅವರಿಗೆ ಭರ್ಜರಿ ಸ್ವಾಗತ ಕೋರಿದ ಕ್ಷೇತ್ರದ ಜನತೆ 1000 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾವು ಶಾಸಕರಾಗಿ ಆಯ್ಕೆಯಾದ ಬದಾಮಿ ಕ್ಷೇತ್ರದಲ್ಲಿ ಶುಕ್ರವಾರ...

ಬೆಳಗಾವಿ | ಗೋವಾ, ಮಹಾರಾಷ್ಟ್ರ ಗಡಿಗಳಲ್ಲಿ 24 ಚೆಕ್‌ಪೋಸ್ಟ್‌ ನಿರ್ಮಾಣ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗೋವಾ ಮತ್ತು ಮಹಾರಾಷ್ಟ್ರದ ಅಂತಾರಾಜ್ಯ ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ 24 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದೆ. ಉಭಯ ರಾಜ್ಯಗಳಿಂದ ಬೆಳಗಾವಿಗೆ ಪ್ರವೇಶಿಸುವ ವಾಹನಗಳ ತಪಾಸಣೆ ಮತ್ತಷ್ಟು ಚುರುಕುಗೊಂಡಿದೆ. ಬೆಳಗಾವಿಯಲ್ಲಿ...

ಕರ್ನಾಟಕ ಚುನಾವಣೆ | ರಾಜಕೀಯ ಪಕ್ಷಗಳ ಪ್ರಚಾರಕ್ಕೆ ಐತಿಹಾಸಿಕ ನಾಯಕರೇ ದಾಳ

ಕುವೆಂಪು ಬರೆದ ನಾಡಗೀತೆಯ ಸಾಲುಗಳನ್ನು ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ತಪ್ಪು ತಪ್ಪಾಗಿ ಹಾಡಿ ರಾಜ್ಯಾದ್ಯಂತ ಟ್ರೋಲ್‌ಗೆ ಒಳಗಾಗಿದ್ದರು. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ರಾಷ್ಟ್ರೀಯ ಪಕ್ಷಗಳ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗ್ಗಾಗ್ಗೆ ಬಂದು...

ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ

ಯಾವ ಕ್ಷಣದಲ್ಲಾದರೂ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ದಿನಾಂಕ ಘೋಷಣೆಗೂ ಮುನ್ನವೇ ಪ್ರಧಾನಿ ಮೋದಿ ಕರ್ನಾಟಕಕ್ಕೆ ಆಗಮನ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ...

ಕೇಸರಿ ಶಾಲು ಬಿಟ್ಟು ಮುಸ್ಲಿಮರ ಟೋಪಿ ಧರಿಸಿದ ಬಿಜೆಪಿ ಶಾಸಕ ರಾಜುಗೌಡ

ಕೊಡೇಕಲ್‌ ಬಸವಣ್ಣನ ಜಾತ್ರೆ ಉಲ್ಲೇಖಿಸಿದ ಶಾಸಕ ಮುಸ್ಲಿಂ ಸೌಹಾರ್ದತೆ ಸಂದೇಶ ಸಾರಿದ ರಾಜುಗೌಡ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣ ಅನೇಕ ಹೈಡ್ರಾಮಗಳಿಗೆ ಸಾಕ್ಷಿಯಾಗುತ್ತಿದೆ. ಸುರುಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅವರು ಕೇಸರಿ...

ಜನಪ್ರಿಯ

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023