ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಪರಿಷತ್ ಸದಸ್ಯ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಹರಿಪ್ರಸಾದ್ ಪಾತ್ರ ಕೂಡ ಇದೆ: ಪ್ರಣವಾನಂದ ಸ್ವಾಮೀಜಿ
'ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಚೆನ್ನಾಗಿ ಗೊತ್ತು' ಎಂಬ...
ಮತದಾರರಿಗೆ ಆಮಿಷ ಒಡ್ಡುವುದು ಲಂಚಕ್ಕೆ ಸಮ ಎಂದು ಆರೋಪಿಸಿ ಅರ್ಜಿ
ಜುಲೈ 28ಕ್ಕೆ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ತಿಳಿಸಿದ ಹೈಕೋರ್ಟ್
'ಗ್ಯಾರಂಟಿ ಯೋಜನೆ'ಗಳು ಆಮಿಷಕ್ಕೆ ಸಮ, ಚುನಾವಣಾ ಅಕ್ರಮ ಎಂದು ಆರೋಪಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
'ಕರ್ನಾಟಕ ಅಥವಾ ನನ್ನ ಇಲಾಖೆಗಳ ಬಗ್ಗೆ ಚಿಂತಿಸಬೇಡಿ, ಅದು ಸುರಕ್ಷಿತರ ಕೈಯಲ್ಲಿದೆ. ನೀವು ಮೊದಲು ವಿಮಾನದಲ್ಲಿ ಸರಿಯಾಗಿ ಕೂರಲು ಕಲಿಯಿರಿ' ಎಂದು ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯರಿಗೆ ಟಾಂಗ್...
ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳ ಪೈಕಿ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ ಯೋಜನೆ’ಯ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ...
ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆಯುತ್ತಿರುವ ನಮ್ಮ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪರಿಶೀಲನೆ ನಡೆಸಿದರು.
ಬಳಿಕ ಬಿಎಂಆರ್‍ಸಿಎಲ್ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ ಅವರು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ...