ಬೀದರ್‌ | ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಸಹೋದರನ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು

ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಅವರ ಸಹೋದರ ಸಂಜಯ್ ಖೇಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರು ಪಲ್ಟಿಯಾಗಿದ್ದು, ಸಂಜಯ್ ಖೇಣಿ ಅವರಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ...

ದಾಖಲೆ ಮರೆತ ರಾಜಮಾತೆ ಪ್ರಮೋದಾದೇವಿ | ಒಂದು ಗಂಟೆ ತಡವಾಗಿ ಮತ ಚಲಾವಣೆ

ವೋಟರ್ ಐಡಿ ಮರೆತು ಮತ ಚಲಾವಣೆಗೆ ಬಂದಿದ್ದ ಪ್ರಮೋದಾದೇವಿ ಮೂಲ ದಾಖಲೆಯೊಂದಿಗೇ ಮತ ಚಲಾಯಿಸಲು ಸೂಚಿಸಿದ ಅಧಿಕಾರಿಗಳು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮತದಾನಕ್ಕೆ ಬಂದು ಪೇಚಿಗೆ ಸಿಲುಕಿದ ಘಟನೆ ಮೈಸೂರಿನಲ್ಲಿ ದಾಖಲಾಗಿದೆ. ವೋಟ್ ಮಾಡಲು ಬಂದಿದ್ದ...

ಕೊಪ್ಪಳ | ಸಿದ್ದರಾಮಯ್ಯ ಸಿಎಂ ಆಗುವುದಾದರೆ ಕಾಂಗ್ರೆಸ್‌ಗೆ ಬೆಂಬಲ : ಜನಾರ್ದನ ರೆಡ್ಡಿ

13 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದೆ ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಲಿದೆ ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಏನಾದರೂ ಇದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ...

ಒಂದು ಕಡೆ ಅಭಿವೃದ್ಧಿ, ಮತ್ತೊಂದು ಕಡೆ ಸುಳ್ಳಿನ‌ ಚುನಾವಣೆ ಇದು : ಸಿಎಂ ಬೊಮ್ಮಾಯಿ

ಈ ಚುನಾವಣೆ ಒಂದು ಕಡೆ ಅಭಿವೃದ್ಧಿ, ಮತ್ತೊಂದು ಕಡೆ ಸುಳ್ಳಿನ‌ ಚುನಾವಣೆ. ಕಳೆದ ಬಾರಿ ಅಪವಿತ್ರ ಮೈತ್ರಿ ಮಾಡಿಕೊಂಡು‌ ಸರ್ಕಾರ ನಡೆಸಲು‌ ಆಗದಿದ್ದಾಗ ನಮಗೆ ಕೊಟ್ಟರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ ಜಿಲ್ಲೆಯ...

ಚುನಾವಣಾ ಅಕ್ರಮ | ₹147 ಕೋಟಿ ನಗದು, ₹375 ಕೋಟಿ ಮೌಲ್ಯದ ವಸ್ತುಗಳ ವಶ

2018ರ ಚುನಾವಣೆಗೆ ಹೋಲಿಸಿದರೆ ಈ ಬಾರಿ 4.5 ಪಟ್ಟು ಹೆಚ್ಚಳ ರಾಜ್ಯಾದ್ಯಂತ 2,896 ಎಫ್​ಐಆರ್​​ ದಾಖಲು; ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ನಡೆಯುತಿದ್ದು, ರಾಜ್ಯದಲ್ಲಿ ಹಲವು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023