ಇಂದು 14ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಈ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗದ ಅವಕಾಶಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕಲ್ಪಿಸುವುದು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ ಶಾಸಕಿಯೋರ್ವರ ಸೀಟಿನಲ್ಲಿ ವ್ಯಕ್ತಿಯೊಬ್ಬ ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತುಕೊಂಡಿದ್ದ ಘಟನೆ ವರದಿಯಾಗಿದೆ.
ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಗುರುಮಿಠಕಲ್ ಕ್ಷೇತ್ರದ...
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವರ್ಗಾವಣೆ ದಂಧೆ ನಡೆಸಿರುವ ಬಗ್ಗೆ ತನ್ನ ಬಳಿ ದಾಖಲೆ ಇದ್ದು, ಸ್ಪೀಕರ್ ಒಪ್ಪಿದರೆ ಸದನದಲ್ಲೇ ಪೆನ್ಡ್ರೈವ್ನಲ್ಲಿರುವ ಆಡಿಯೋ ಕೇಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...
ಪಕ್ಷದ ಮುಖಂಡ ರಾಹುಲ್ ಗಾಂಧಿಯವರ ಹೊಸ ಆ್ಯನಿಮೇಟೆಡ್ ವಿಡಿಯೋ ಬಿಡುಗಡೆಗೊಳಿಸಿರುವ ಕಾಂಗ್ರೆಸ್, ಪ್ರಧಾನಿ ಮೋದಿಯವರಿಗೆ ಪ್ರೀತಿಯ ತಾಕತ್ತಿನ ಪಾಠ ಮಾಡಿದ್ದಾರೆ.
ಸುಮಾರು 1 ನಿಮಿಷ 55 ಸೆಕೆಂಡ್‌ಗಳ ಈ ವಿಡಿಯೋಗೆ 'ಮೊಹಬ್ಬತ್ ಕಿ ತಾಕತ್...
ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರವು ಜು.5ರಂದು ಅಂಗೀಕರಿಸಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಈದಿನ.ಕಾಮ್ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಖಾನ್ ಪರ್ವೇಝ್...