ಕರ್ನಾಟಕ ವಿವಿ ಉಪಕುಲಪತಿ ಹುದ್ದೆಗೆ 191 ಅರ್ಜಿಗಳು; ದಲಿತ ವಿಸಿ ಆಯ್ಕೆ ಸಾಧ್ಯತೆ

ರಾಜ್ಯದ 2ನೇ ಅತ್ಯಂತ ಹಳೆಯ ವಿಶ್ವವಿದ್ಯಾಲಯ ಎಂಬ ಖ್ಯಾತಿ ಪಡೆದಿರುವ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಬರೋಬ್ಬರಿ ಏಳು ತಿಂಗಳ ನಂತರ ಉಪಕುಲಪತಿ ನೇಮಕಕ್ಕೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸಿದೆ. ಸಮತಿಯು ಹೊಸ...

ಧಾರವಾಡ | ಅಂಬೇಡ್ಕರ್ ಜಯಂತಿ: ವಿಶೇಷ ಲೇಖನಕ್ಕೆ ಆಹ್ವಾನ

ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಏ.14ರಂದು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ವಿಶೇಷ ಲೇಖನಕ್ಕಾಗಿ ಕರ್ನಾಟಕ ವಿವಿ ಆಹ್ವಾನ ನೀಡಿದೆ. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ವಿಭಾಗದ ಸಹಯೋಗದಲ್ಲಿ ಡಾ. ಬಿ.ಆರ್.ಅಂಬೇಡ್ಕರ್...

ಧಾರವಾಡ | ಜಗತ್ತಿನಲ್ಲಿ ಎಲ್ಲದಕ್ಕಿಂತ ʼಜ್ಞಾನʼದ ಮೌಲ್ಯ ಹೆಚ್ಚು: ಕುಲಸಚಿವ ಎ ಚೆನ್ನಪ್ಪ

ಜಗತ್ತಿನಲ್ಲಿ ಎಲ್ಲದಕ್ಕಿಂತ ಜ್ಞಾನಕ್ಕೆ ಬೆಲೆಯಿದೆ ಮತ್ತು ಹೊಟ್ಟೆಯ ಹಸಿವಿಗಿಂತ ಜ್ಞಾನದ ಹಸಿವು ನಮ್ಮಲ್ಲಿ ಮೂಡಿದಾಗ ಮಾತ್ರ ನಾವು ಏನಾದರೂ ಸಾಧಿಸಲು ಸಾಧ್ಯ. ಹಾಗಾಗಿ ಸಮಾಜದಲ್ಲಿ ಎಲ್ಲಿಯಾದರೂ ಒಂದು ದೊಡ್ಡ ಗೌರವ ಮತ್ತು ಸ್ವಾಗತ...

ಧಾರವಾಡ | ಬ್ಯಾಂಕ್‌ ರಾಷ್ಟ್ರೀಕರಣದಲ್ಲಿ ಜಗಜೀವನರಾಮ್‌ ಪಾತ್ರ ಪ್ರಮುಖ: ಪ್ರೊ. ಪ್ರಕಾಶ ಎಸ್ ಕಾಂಬ್ಳೆ

ಡಾ. ಬಾಬು ಜಗಜೀವನರಾಮ್ ಅವರು ರಾಷ್ಟ್ರದ ಪ್ರಗತಿಗೆ ಒತ್ತುಕೊಡುವ ಕೊಡುವ ಮೂಲಕ ಹಲವಾರು ಸಾಮಾಜಿಕ ಚಳುವಳಿಯನ್ನು ಕಟ್ಟಿ ಹೋರಾಡಿದವರು. ಅಷ್ಟೇ ಅಲ್ಲದೇ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವುದರಲ್ಲಿಯೂ ಕೂಡ ಅವರ ಪಾತ್ರ ಪ್ರಮುಖವಾಗಿತ್ತು ಎಂದು ಕೊಲ್ಹಾಪುರದ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಕರ್ನಾಟಕ ವಿವಿ