ಗದಗ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ರೋಹನ್ ಜಗದೀಶ...
ಬಡವರ ಹಸಿವನ್ನು ನೀಗಿಸುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಎರಡು ವರ್ಷಗಳಿಂದ ಆಮೆಗತಿ ಯಲ್ಲಿ ಸಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಇಲ್ಲಿಯ ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.
ಹಾವೇರಿ ಜಿಲ್ಲೆಯ...
"ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಸಂಖ್ಯೆ ಆಧಾರಿತ ಜನಗಣತಿಯನ್ನು ಒಪ್ಪಬೇಕು' ಎಂದು ನಿರಂತರವಾಗಿ ಪ್ರತಿಪಾದನೆ ಮಾಡುತ್ತ ಬಂದವರು. ಈ ಮೇಲ್ಜಾತಿ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾಂತರಾಜು ವರದಿಯ ದತ್ತಾಂಶಗಳನ್ನು ಸರಕಾರ ಒಪ್ಪಿಕೊಂಡು ಅನುಷ್ಟಾನಗೊಳಿಸುವ...
"ಕರ್ನಾಟಕ ರಾಜ್ಯ ಸರ್ಕಾರ ದಿನ ನಿತ್ಯ ಬಳಕೆ ಮಾಡುವ ವಸ್ತುಗಳ ಮೇಲೆ ದಿಡೀರ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ. ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು.
ಹಾವೇರಿ...
"ಹಾವೇರಿ ವಿವಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ಕೇಳಬೇಕು, 'ವಿಶ್ವವಿದ್ಯಾಲಯ ಎಷ್ಟು ಮುಖ್ಯ ಎಂದು ಅವರಿಂದ ತಿಳಿದುಕೊಂಡು, ಈ ಹೋರಾಟದಲ್ಲಿ ವಿದ್ಯಾರ್ಥಿಗಳ ಪೋಷಕರನ್ನು ಪಾಲ್ಗೊಳ್ಳುವಂತೆ ಮಾಡಬೇಕಿರುವುದು ಅವಶ್ಯಕತೆ ಇದೆ. ಜೊತೆಗೆ ಪಕ್ಷಾತೀತವಾಗಿ...