ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆ,ಇತರೆ ಯೋಜನೆಗಳಿಗೆ ಬಳಸಿಕೊಂಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆದು, ಪ್ರತಿಭಟನೆ ನಡೆಸಿದರು.
ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ ಮಾತನಾಡಿ "...
ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿ ವತಿಯಿಂದ ಚಳುವಳಿಗಾರರು ಹಾಗೂ ವಿವಿಧ ಸಂಘಟನೆಯ ಮುಖಂಡರುಗಳ ಸಭೆ ಜಲದರ್ಶಿನಿಯಲ್ಲಿ ಇತಿಹಾಸ ತಜ್ಞರಾದ ಪ್ರೊ.ನಂಜರಾಜ ಅರಸ್ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿ ಮೈಸೂರು...
ಮೈಸೂರು ಜಿಲ್ಲೆಯಾದ್ಯಂತ ರಾಗಿ ಕೊಯ್ಲಾಗಿ ಮೂರು ತಿಂಗಳೇ ಕಳೆದರು ರಾಗಿ ಖರೀದಿ ಕೇಂದ್ರ ತೆರೆಯದೆ ದಲ್ಲಾಳಿಗಳಿಗೆ ಅನುಕೂಲ ಆಗುವಂತೆ ನಡೆದುಕೊಂಡಿರುವ ಕ್ರಮವನ್ನು ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಈ ಕೂಡಲೆ ರಾಗಿ...
ಮೈಸೂರು ಮಹಾ ನಗರ ಪಾಲಿಕೆ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಜಿಲ್ಲೆಯ ನಗರ ಪಾಲಿಕೆ ಹಾಗೂ ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ...