ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿತು. ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ನಿನ್ನೆ ನಡೆದ ಪ್ರೊ. ನಂಜುಂಡಸ್ವಾಮಿ ಅವರ 89ನೇ...
“ಈ ಸುಗ್ರೀವಾಜ್ಞೆಯು ಮೈಕ್ರೋ ಫೈನಾನ್ಸ್ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ ಮತ್ತು ಇದು ಬಡವರ ಮೇಲೆಯೂ ಪರಿಣಾಮ ಬೀರುತ್ತದೆ” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ. ಅನಧಿಕೃತ...
ಬಿಜೆಪಿಯ ರೈತ ವಿರೋಧಿ ಕಾಯ್ದೆಯನ್ನು ರದ್ದು ಮಾಡುವುದಾಗಿ ಹೇಳಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅದೇ ಕಾಯ್ದೆಯನ್ನು ಮುಂದುವರೆಸಿದೆ ಎಂದು ರೈತ ಸಂಘಟನೆಗಳು ಆರೋಪಿಸಿದೆ. ಈ ನಿಟ್ಟಿನಲ್ಲಿ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಈ ಹದಿನೈದು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ತಾಯಿ ಮಕ್ಕಳ ಮರಣಪ್ರಮಾಣ ಗಣನೀಯವಾಗಿ ಕಡಿಮೆ ಆಗಿದೆ ಎಂದು ಸರ್ಕಾರದ ಅಂಕಿಅಂಶಗಳೇ ಹೇಳುತ್ತಿವೆ. ಆ ಸಾಧನೆಗೆ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರ. ಆದರೆ ಅವರಿಗೆ ಸಿಗುತ್ತಿರುವ...
ಸರ್ಕಾರದ ವಾರ್ತಾ ಇಲಾಖೆ, ಮಾಧ್ಯಮ ಅಕಾಡೆಮಿ, ಪ್ರೆಸ್‌ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಹೀಗೆ ಎಲ್ಲ ಕಡೆ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರನ್ನು ಆಯ್ಕೆ ಮಾಡುವಾಗ ಮಹಿಳೆಯರನ್ನು ಕಡೆಗಣಿಸಲಾಗುತ್ತಿದೆ. ಅದಕ್ಕೆ ನಿನ್ನೆಯಿಂದ ಘೋಷಣೆಯಾದ ಮೂರು ಪ್ರಶಸ್ತಿ...