ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳೇ ಸ್ವಂತ ಸೂರಿಲ್ಲದೆ ಪರದಾಡುತ್ತಿರುವುದು ಅಭಿವೃದ್ಧಿಯ ಮುಖವಾಡದ ಹಿಂದಿನ ವಾಸ್ತವವನ್ನು ಬಯಲು ಮಾಡುತ್ತಿದೆ. ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನೂರಾರು ಅಂಗನವಾಡಿ ಕೇಂದ್ರಗಳು...
ನೈಸ್ ಸಂಸ್ಥೆಯ ಭೂಸ್ವಾಧೀನವನ್ನು ರದ್ದುಪಡಿಸಿರುವ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ, ಅದೇ ಭೂಮಿಯಲ್ಲಿ ಪೆರಿಫೆರಲ್ ರಿಂಗ್ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ನೀಡಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘ...
ರಾಜ್ಯದ ಉದ್ಯಾನ ಭೂಮಿಯ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಹಾಗೂ ಉಪಯುಕ್ತತೆ ಯೋಜನೆಗಳಿಗೆ ಬಳಸಲು ಅವಕಾಶ ನೀಡುವ ರಾಜ್ಯ ಶಾಸಕಾಂಗವು ಕಳೆದ ವಾರ ಅಂಗೀಕರಿಸಿದ್ದ ಕಾನೂನನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ...
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪ ಮತ್ತು ಹಠಾತ್ ಪ್ರವಾಹದಲ್ಲಿ ನಾಪತ್ತೆಯಾದ ಕರ್ನಾಟಕ ಮೂಲದ ಪ್ರವಾಸಿಗರ ಪತ್ತೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ನೇಪಾಳಕ್ಕೆ ತೆರಳಿದ್ದ ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು...
ಮೈಸೂರು ಜಿಲ್ಲೆಯಲ್ಲಿ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ಮುಂಗಾರು ಅವಧಿ ನಿರೀಕ್ಷಿತ ರೀತಿಯಲ್ಲಿ ಚುರುಕುಗೊಳ್ಳದೆ, ಮಳೆ ಕೊರತೆಯ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೆ ಗಂಭೀರವಾಗಿ ಬೀಳತೊಡಗಿದೆ. ಸಾಮಾನ್ಯವಾಗಿ ಮುಂಗಾರು ಆರಂಭವಾಗುತ್ತಿದ್ದಂತೆ ಜಿಲ್ಲೆಯ...