ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ.
ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ...
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಮಂದಿ ಮೃತಪಟ್ಟ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿಎಂ ಜೋಷಿ...
ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್...
ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಸಂಬಂಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ, ಅರ್ಜಿಗೆ ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್...
2018-22ರಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ.80ರಷ್ಟು ಮೇಲ್ಜಾತಿಯವರು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನ್ಯಾಯಾಲಯಗಳಲ್ಲಿ ದುರ್ಬಲ ಸಮುದಾಯಗಳ ನ್ಯಾಯಾಧೀಶರ ಪ್ರಾತಿನಿಧ್ಯದ ಕುರಿತ ಪ್ರಶ್ನೆಯೊಂದಕ್ಕೆ ಕಾನೂನು ಸಚಿವಾಲಯ ಉತ್ತರಿಸಿದೆ. ಸರ್ಕಾರ ನೀಡಿದ ಮಾಹಿತಿಯಿಂದ ಹೈಕೋರ್ಟ್‌ಗಳಲ್ಲಿ...