ಬೆಂಗಳೂರು ವಿವಿ ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ಹೈಕೋರ್ಟ್‌ನಿಂದ ವಿವಿಗೆ ನೋಟಿಸ್ ಜಾರಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಪಿಎಚ್‌ಡಿ ಪ್ರವೇಶ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿವಿಗೆ ನೋಟಿಸ್‌ ಜಾರಿ ಮಾಡಿದೆ. ಅಧಿಸೂಚಿಸಲಾದ ಕಾಲೇಜುಗಳಲ್ಲಿ ಜೂನ್‌ 16, 2023ರಂದು ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಯಾಗಲಿ...

ಲೋಕಾಯುಕ್ತ ಪೊಲೀಸರ ಕಾರ್ಯವೈಖರಿಗೆ ಹೈಕೋರ್ಟ್‌ ಅಸಮಾಧಾನ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಪ್ರಕರಣ ದಾಖಲಾಗಿ ಹಲವು ವರ್ಷಗಳ ನಂತರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪೊಲೀಸರ ಈ ಕಾರ್ಯವೈಖರಿ ಬಗ್ಗೆ...

ದುಡಿಯುವ ಸಾಮರ್ಥ್ಯವಿರುವ ಪತ್ನಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್‌

ದುಡಿಯುವ ಸಾಮರ್ಥ್ಯ ಹೊಂದಿರುವ ಪತ್ನಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿದೆ. ಅಲ್ಲದೆ, ಪ್ರಕರಣವೊಂದರಲ್ಲಿ ಜೀವನಾಂಶ ಮೌಲ್ಯವನ್ನು ಕಡಿಮೆ ಮಾಡಿ ಆದೇಶ ಹೊರಡಿಸಿದೆ. ವಿಚ್ಛೇದನ ಪ್ರಕರಣವೊಂದರಲ್ಲಿ ವಿಚ್ಛೇದನ ಪಡೆದ...

ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕಂಡ ಯಾವ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ: ಹೈಕೋರ್ಟ್‌ ಕಿಡಿ

47,601 ಶಾಲೆಗಳಲ್ಲಿ 464 ಶಾಲೆಗಳಲ್ಲಿ ಶೌಚಾಲಯಗಳಿಲ್ಲ ಸ್ವಯಂ ಪ್ರೇರಿತ ಪಿಐಎಲ್‌ ದಾಖಲಿಸಿಕೊಂಡಿರುವ ಹೈಕೋರ್ಟ್‌ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕಂಡ ಯಾವ ಪೋಷಕರು ತಮ್ಮ ಮಕ್ಕಳನ್ನು ಆ ಶಾಲೆಗಳಿಗೆ ಕಳಿಸುವುದಿಲ್ಲ. ಸರ್ಕಾರಿ ಶಾಲೆಗಳ ಶೌಚಾಲಯಗಳು ದಯನೀಯ ಸ್ಥಿತಿಯಲ್ಲಿವೆ...

ದೈಹಿಕ ಸಂಪರ್ಕ ನಿರಾಕರಣೆ ಹಿಂದು ವಿವಾಹ ಕಾಯ್ದೆಯಡಿ ಅಪರಾಧ, ಐಪಿಸಿಯಡಿ ದೌರ್ಜನ್ಯವಲ್ಲ: ಹೈಕೋರ್ಟ್

ದೈಹಿಕ ಸಂಪರ್ಕ ನಿರಾಕರಿಸುವುದು 1955ರ ಹಿಂದು ವಿವಾಹ ಕಾಯ್ದೆಯಡಿ ಅಪರಾಧವೇ ಹೊರತು ಐಪಿಸಿ ಸೆಕ್ಷನ್ 498ಎ ಅಡಿ ದೌರ್ಜನ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ತನ್ನ ಇತ್ತೀಚಿನ ತೀರ್ಪಿನಲ್ಲಿ ಪತಿ ಹಾಗೂ ಆತನ ಪೋಷಕರ...

ಜನಪ್ರಿಯ

ಒಕ್ಕಲಿಗ ಸ್ವಾಮಿ ಮೇಲೆ ಬಿದ್ದ ಅಣ್ಣ-ತಮ್ಮಂದಿರು

ಒಕ್ಕಲಿಗ ಸಮುದಾಯದ ನಾಯಕತ್ವವನ್ನು ಕುಟುಂಬದ ಹಿಡಿತದಲ್ಲೇ ಉಳಿಸಿಕೊಳ್ಳುವ ಧಾವಂತದಲ್ಲಿ ಎಚ್‌.ಡಿ. ರೇವಣ್ಣ...

ಹಾವೇರಿ‌ | ಎನ್‌ಎಸ್‌ಎಸ್ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಡಾ. ಶಮಂತ್ ಕುಮಾರ್ ಕೆ.ಎಸ್. ಆಯ್ಕೆ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು, ರಾಜ್ಯ...

ಮುಂಡಗೋಡ | ‘ಗೊಂದಲದ ಬಸವ ಮಂಟಪ’ ಪುಸ್ತಕ ವಿವಾದ: ತನಿಖೆ, ಕಾನೂನು ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ...

ಹಾವೇರಿ | ರಾಣೆಬೆನ್ನೂರಲ್ಲಿ ರವಿ ಹಂಜ್ ವಿರುದ್ಧ ಬುಗಿಲೆದ್ದ ಪ್ರತಿಭಟನೆ; ಕಠಿಣ ಕ್ರಮಕ್ಕೆ ಆಗ್ರಹ

"ಬಸವ ಮಂಟಪ ಲೇಖಕ ರವಿ ಹಂಜ್ ಬರೆದಿರುವ ವಿವಾದಿತ ಲೇಖನ ನಾಡಿನ...

Tag: ಕರ್ನಾಟಕ ಹೈಕೋರ್ಟ್‌