ತನ್ನ ಸಹೋದರಿಯ ಮೇಲೆಯೇ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
ಅಣ್ಣಪ್ಪ ಭಂಡಾರಿ ಎಂಬವರು ತಮಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಪ್ರಶ್ನಿಸಿ...
ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೌರವಾನ್ವಿತ ನ್ಯಾಯಮೂರ್ತಿಗಳ ರಕ್ತ ಸಂಬಂಧಿಗಳು ಮತ್ತು ಹತ್ತಿರದ ಸಂಬಂಧಿಗಳು ವಕೀಲಿ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ನ್ಯಾಯ ವಿತರಣೆಯಲ್ಲಿ ವಾದಿ, ಪ್ರತಿವಾದಿಗಳು ಮತ್ತು ಕಕ್ಷಿದಾರರಿಗೆ ನ್ಯಾಯಾಲಯಗಳಲ್ಲಿ ಪಾರದರ್ಶಕತೆಯ...
ದಕ್ಷಿಣ ಕನ್ನಡ ಜಿಲ್ಲೆಯ ಕೂಳೂರು ರಸ್ತೆ ರಿಪೇರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಟೋಲ್ ವಿರೋಧಿ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ಮತ್ತಿತರರ ಮೇಲೆ ಕಾವೂರು ಪೊಲೀಸರು ದಾಖಲಿಸಿದ್ದ ಎಫ್ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ...
ಅಪರಾಧಿಯಾಗಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಬ್ಯಾಂಕ್‌ಗಳಿಗಿಂತ ಸಾಲ ವಸೂಲಾತಿ ಖಾತೆಗಳ ಲೆಕ್ಕ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮಲ್ಯ ಪರವಾಗಿ ಹಿರಿಯ ವಕೀಲ ಸಾಜನ್ ಪೂವಯ್ಯ ವಾದ ಮಂಡಿಸಿದ್ದಾರೆ....
ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಅವರ ಕುಟುಂಬ ಸದಸ್ಯರಿಗೆ ತಲಾ ₹30 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಈವರೆಗೆ ಅದನ್ನು ಬಿಡುಗಡೆ ಮಾಡಿಲ್ಲ....