ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ಗೆ ಸಂಯೋಜಿತವಾಗಿರುವ ವೇದ ವಿಜ್ಞಾನ ಮಹಾವಿದ್ಯಾಪೀಠ ಟ್ರಸ್ಟ್ (VVMVPT) ವಿರುದ್ಧ ಕರ್ನಾಟಕ ಸರ್ಕಾರ ಹೊರಡಿಸಿದ್ದ ಭೂ ಅತಿಕ್ರಮಣ ಆರೋಪದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ನ್ಯಾಯಮೂರ್ತಿ ಇ...
ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಬೆಟ್ಟದ ಸಂಪೂರ್ಣ ವ್ಯಾಪ್ತಿಯನ್ನು ಸಂರಕ್ಷಿತ ಮೀಸಲು ಪ್ರದೇಶ (Conservation Reserve) ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ...
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿಯನ್ನು ಒಂದರಿಂದ ಮೂರು ತಿಂಗಳವರೆಗೆ ವಿಸ್ತರಿಸುವಂತೆ ಕೋರಿ ಖ್ಯಾತ ಸಾಹಿತಿ ದೇವನೂರು ಮಹದೇವ, ಇತಿಹಾಸ ತಜ್ಞ ರಾಮಚಂದ್ರ ಗುಹಾ, ನಿವೃತ್ತ...
ʼಪತ್ನಿಯ ಮೇಲಿನ ಆಸಕ್ತಿ ಕಳೆದುಕೊಂಡಿದ್ದೇನೆʼ ಎಂಬ ಕಾರಣಕ್ಕೆ ಪತಿಯೊಬ್ಬರು ವೈವಾಹಿಕ ಸಂಬಂಧವನ್ನು ಮುರಿದು ವಿಚ್ಛೇದನ ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
"ಹಿಂದೂ ಕಾನೂನಿನ ಪ್ರಕಾರ ವಿವಾಹವು ಕೇವಲ ಒಪ್ಪಂದವಲ್ಲ,...
ಪೋಕ್ಸೊ (POCSO) ಕಾಯಿದೆಯಡಿ ದಾಖಲಾದ ಪ್ರಕರಣಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕೆಂಬ ಕಾನೂನು ನಿಯಮವಿದ್ದರೂ, ಒಂದು ಪ್ರಕರಣ 12 ವರ್ಷಗಳಿಂದ ಬಾಕಿ ಉಳಿದಿರುವುದು ನ್ಯಾಯಾಲಯದ ಆತ್ಮಸಾಕ್ಷಿಯನ್ನೇ ಅಲುಗಾಡಿಸಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ...