ಸುಪ್ರೀಂ ಕೋರ್ಟ್ ಕೋಲಿಜಿಯಂ ಕರ್ನಾಟಕದ ಮುಖ್ಯಮಂತ್ರಿ ಪಿ ಬಿ ವರಾಳೆ ಅವರನ್ನು ಸುಪ್ರೀಂ ಕೋರ್ಟಿನ ನ್ಯಾಯಾಧೀಶರನ್ನಾಗಿ ಬಡ್ತಿ ನೀಡಲು ಶಿಫಾರಸ್ಸು ಮಾಡಿದೆ.
ವರಾಳೆ ಅವರು ಪರಿಶಿಷ್ಟ ಜಾತಿಯ ಹೈಕೋರ್ಟ್ ನ್ಯಾಯಾಧೀಶದಲ್ಲಿಯೇ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ....
"ಚಿತ್ರದುರ್ಗದ ಎಸ್‌ಜೆಎಂ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಹೊರತುಪಡಿಸಿ ಬೇರೆ ಯಾವುದೇ ನೀತಿ-ನಿರ್ಧಾರಗಳನ್ನು ಕೈಗೊಳ್ಳಬಾರದು" ಎಂದು ವಿದ್ಯಾಪೀಠದ ಅಧ್ಯಕ್ಷ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುರುಘಾಶ್ರೀಗೆ ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ.
ಪೋಕ್ಸೊ ಪ್ರಕರಣದಲ್ಲಿ ಮೊದಲ...
ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಗಳನ್ನು ನಡೆಸಬಾರದು ಎಂದು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಸ್ಫೋಟಕಗಳ ಬಳಕೆಯಿಂದಾಗಿ ಜಲಾಶಯಕ್ಕೆ ಅಪಾಯವಿದೆ ಎಂಬುದರ ಬಗ್ಗೆ ಗಂಭೀರ...
ಕರ್ನಾಟಕ ಹೈಕೋರ್ಟ್‌ನ ವಿವಿಧ ಕೋರ್ಟ್ ಹಾಲ್‌ಗಳ ವಿಡಿಯೋ ಕಾನ್ಫರೆನ್ಸ್ ವಿಚಾರಣೆಯ ವೇಳೆ ಅಶ್ಲೀಲ ಚಿತ್ರ ಪ್ರದರ್ಶನಗೊಂಡ ಆರೋಪಕ್ಕೆ ಸಂಬಂಧಿಸಿದಂತೆ ಅನಾಮಿಕರ ವಿರುದ್ಧ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.
ಹೈಕೋರ್ಟ್ ಕಂಪ್ಯೂಟರ್ಸ್ ರಿಜಿಸ್ಟ್ರಾರ್ ಕಚೇರಿಯ ಎನ್ ಸುರೇಶ್...
ಕೆಲವು ನ್ಯಾಯಾಲಯಗಳ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅನುಚಿತ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಇನ್ನು ಮುಂದೆ ಲೈವ್ ಸ್ಟ್ರೀಮಿಂಗ್‌ಗೆ ನಿರ್ಬಂಧ ವಿಧಿಸಿದೆ.
ತಂತ್ರಜ್ಞಾನ ದುರುಪಯೋಗವಾಗುತ್ತಿದೆ. ಜೊತೆಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅನುಚಿತ...