ಆದಾಯ ತೆರಿಗೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ನಟ ಯಶ್ ಅವರಿಗೆ ರಿಲೀಫ್ ನೀಡಿದೆ.
ನಟ ಯಶ್ ಅವರ ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್...
ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೇ, ಸಮೀಕ್ಷೆ ನಡೆಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವೊಂದು ಷರತ್ತು ವಿಧಿಸಿ...
ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಕೆಲದಿನಗಳಿಂದ ನಿರ್ಬಂಧಕ್ಕೆ ಒಳಗಾಗಿದ್ದ ಈದಿನ (eedina) ಯೂಟ್ಯೂಬ್ ಚಾನೆಲ್, ಮತ್ತೆ ಸಕ್ರಿಯವಾಗಿದೆ. ಮಧ್ಯಂತರ ಆದೇಶ ತೆರವು ಮಾಡಿದ ಬಳಿಕ ಗೂಗಲ್ ಮತ್ತು ಯೂಟ್ಯೂಬ್ ಸಂಸ್ಥೆಗಳಿಗೆ ಕೋರ್ಟ್ ಸೂಚನೆಯನ್ನು...
ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡಿದೆ. ಆದರೆ ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ...
ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸಿದ್ದ ಜನರಲ್ಲಿ ಅಸಂಘಟಿತ ವಲಯದವರು ಪ್ರಮುಖವಾಗಿದ್ದರು. ನಿರುದ್ಯೋಗಿಗಳಿಗೆ, ಈ ಕೆಲಸವು ತಕ್ಷಣದ ಆದಾಯದ ಮೂಲವಾಗಿತ್ತು. ವಿದ್ಯಾರ್ಥಿಗಳಿಗೆ, ಇದು ತಮ್ಮ ಶಿಕ್ಷಣದ ಜೊತೆಗೆ ಕೆಲಸ ಮಾಡಲು ಸುಲಭವಾದ ಆಯ್ಕೆಯಾಗಿತ್ತು... ಸರ್ಕಾರ ಮತ್ತೊಮ್ಮೆ...