ಬೀದರ್‌ | ಮಾತೃವಂದನಾ ಯೋಜನೆಯಡಿ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಖಾಲಿ ಇರುವ ಜಿಲ್ಲಾ ಸಂಯೋಜಕರ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೀದರ್‌ನ...

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ ಕುತ್ತು, ರೈತರ ಬದುಕಿಗೆ ಹೊಡೆತ

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ ಬದುಕುತ್ತಿರುವ ಮನುಷ್ಯರಿಗೂ ಕಾಡಿನೊಳಗಿನ ವನ್ಯಜೀವಿಗಳಿಗೂ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆಹಾರ ಮತ್ತು ನೀರು ಅರಸಿ ಕಾಡಿನಿಂದ ನಾಡಿನತ್ತ ಬರುತ್ತಿರುವ ಆನೆ,...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಸುಮಾರು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಸುಸಜ್ಜಿತ...

ಬೀದರ್‌ | ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆಗೆ ನಿವೇಶನ, ಮನೆ, ಜಮೀನು ಮಂಜೂರಾತಿಗೆ ಒತ್ತಾಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಹಿರಿಯ ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆ ಅವರಿಗೆ ಸರ್ಕಾರ ನಿವೇಶನ, ಮನೆ ಹಾಗೂ ಎರಡು ಎಕರೆ ಜಮೀನು ಮಂಜೂರು ಮಾಡಬೇಕು. ಅಲ್ಲದೆ, ಬಿದ್ರಿ ನಿಗಮ ಸ್ಥಾಪಿಸಿ ಅವರಿಗೆ...

ಬೀದರ್‌ | ಟನ್ ಕಬ್ಬಿಗೆ ₹4,000 ಬೆಲೆ ಘೋಷಣೆಗೆ ಪಟ್ಟು: ರೈತರ ಧರಣಿ 11ನೇ ದಿನಕ್ಕೆ

ಬೀದರ್ ಜಿಲ್ಲೆಯ ರೈತರ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ 11ನೇ ದಿನ ಪೂರ್ಣಗೊಳಿಸಿದೆ. ನ.23ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಖುದ್ದಾಗಿ ಆಗಮಿಸಿ ರೈತರ...

ಜನಪ್ರಿಯ

SIR ಪ್ರತಿರೋಧ – ಭಾರತದ ಎರಡನೇ ಸ್ವಾತಂತ್ರ್ಯ ಸಂಗ್ರಾಮ!ದೆಹಲಿಯ ಬೀದಿಯಲ್ಲಿ ಕಂಡ ಯುವಶಕ್ತಿ

ಇಮ್ಯೂನಿಟಿ (Immunity) ಎಂಬ ಆಂಗ್ಲಭಾಷೆಯ ಪದವನ್ನು ಜನರು ಹೆಚ್ಚಾಗಿ ಕೊರೊನಾ ಕಾಲದ...

SSLC ಪರೀಕ್ಷೆಗೆ ಸಿದ್ಧತೆ: ‘ಮಿಷನ್ 40+’ ಜಾರಿಗೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ; ಕನಿಷ್ಠ 40 ಅಂಕಗಳ ಗುರಿ!

ಮುಂಬರುವ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದಾಖಲಿಸುವ...

2018ರ ಮಾನನಷ್ಟ ಮೊಕದ್ದಮೆ: ಧ್ರುವ್ ರಾಠಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

2018ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ...

ಕಾಲಡಿ ಸಂಸ್ಕೃತ ವಿವಿ ವಿದ್ಯಾರ್ಥಿಗಳ ಅಮಾನತು ರದ್ದುಗೊಳಿಸಿದ ಕೇರಳ ಹೈಕೋರ್ಟ್; 6 ವಾರಗಳಲ್ಲಿ ವಿಶೇಷ ಪರೀಕ್ಷೆಗೆ ಆದೇಶ!

ಅಮಾನತು ಶಿಕ್ಷೆಗೆ ಗುರಿಯಾಗಿದ್ದ ಕಾಲಡಿಯ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದ 16...

Tag: ಕರ್ನಾಟಕ