ಬೀದರ್‌ | ಶಾಸಕ ಪ್ರಭು ಚವ್ಹಾಣ ಪುತ್ರನ ಅತ್ಯಾಚಾರ ಪ್ರಕರಣ ಎಸ್‌ಐಟಿಗೆ ಒಪ್ಪಿಸಿ : ರವೀಂದ್ರ ಸ್ವಾಮಿ

ಪುತ್ರನ ಅತ್ಯಾಚಾರ ಪ್ರಕಣಕ್ಕೆ ಕುಮ್ಮಕ್ಕು ನೀಡುತ್ತಿರುವ ಔರಾದ ಕ್ಷೇತ್ರದ ಹಾಲಿ ಶಾಸಕ ಪ್ರಭು ಚವ್ಹಾಣ ಅವರನ್ನು ಕೂಡಲೇ ಬಂಧಿಸಬೇಕು. ಅತ್ಯಾಚಾರ ಆರೋಪ ಹೊತ್ತಿರುವ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ ಚವ್ಹಾಣ ವಿರುದ್ಧದ...

ಬೀದರ್‌ | ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಒತ್ತು ಕೊಡಿ : ಸಚಿವ ಈಶ್ವರ ಖಂಡ್ರೆ

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ಲಸ್ಟರ್ ರಚಿಸಿ ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜಶಾಸ್ತ್ರ ವಿಷಯದ ತಜ್ಞ ಬೋಧಕರಿಂದ ಪರೀಕ್ಷೆಗೆ ಸಿದ್ಧತೆ ನಡೆಸಲು 15 ದಿನದೊಳಗೆ ಪ್ರಸ್ತಾವನೆ ಕಳಿಸಬೇಕು ಜಿಲ್ಲಾ ಉಸ್ತುವಾರಿ ಸಚಿವ...

ಫಾಸ್ಟ್‌ಸ್ಟ್ಯಾಗ್‌ ವಹಿವಾಟು: ದೇಶದಲ್ಲೇ ಕರ್ನಾಟಕ 3ನೇ ಸ್ಥಾನ

ಕಳೆದ ಮೂರೂವರೆ ವರ್ಷಗಳಲ್ಲಿ ಭಾರತದಾದ್ಯಂತ ಫಾಸ್ಟ್‌ಸ್ಟ್ಯಾಗ್‌ ವಹಿವಾಟಿನಲ್ಲಿ ತಮಿಳುನಾಡು ಪ್ರಮುಖ ಸ್ಥಾನದಲ್ಲಿದ್ದು, ಕರ್ನಾಟಕ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದೆ. ಲೋಕಸಭೆಯಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2022ರಿಂದ 2025ರ ಜೂನ್‌ವರೆಗೆ ತಮಿಳುನಾಡು 126 ಕೋಟಿ ರೂಪಾಯಿಗಳ ವಹಿವಾಟಿನೊಂದಿಗೆ...

ಆಲಮಟ್ಟಿ ಅಣೆಕಟ್ಟೆ ಎತ್ತರದಿಂದ ಪ್ರವಾಹ | ಮಹಾರಾಷ್ಟ್ರದ ಆಕ್ಷೇಪಣೆಗಳಿಗೆ ಆಧಾರವಿಲ್ಲ: ಸಚಿವ ಎಂ ಬಿ ಪಾಟೀಲ್‌

ಕರ್ನಾಟಕದ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಹಾಪುರಗಳಲ್ಲಿ ಪ್ರವಾಹ ಸಂಭವಿಸುತ್ತದೆ ಎಂಬ ಮಹಾರಾಷ್ಟ್ರದ ಆಕ್ಷೇಪಣೆಗಳಿಗೆ ಯಾವುದೇ ತಾತ್ವಿಕ ಆಧಾರವಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ...

ಈ ದಿನ ಸಂಪಾದಕೀಯ | ಬಲಾಢ್ಯರೊಂದಿಗೆ ಜೊತೆಯಾಗುವುದು ಜನದ್ರೋಹ

ಧರ್ಮಸ್ಥಳದ ಪ್ರಕರಣದಲ್ಲಿ ಧರ್ಮ-ದೇವರು ಇದೆ ಎಂಬ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಸ್ಲಿಮರನ್ನು, ಕೇರಳವನ್ನು ವಿನಾಕಾರಣ ಎಳೆದುತಂದು ರಾಡಿ ಎಬ್ಬಿಸುತ್ತಿರುವುದು ಅಕ್ಷಮ್ಯ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ...

ಜನಪ್ರಿಯ

ಕಲಬುರಗಿ | 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ...

ಉತ್ತರ ಪ್ರದೇಶ | ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಎಂಟು ಸಾವು, 43 ಮಂದಿಗೆ ಗಾಯ

ಟ್ರ್ಯಾಕ್ಟರ್ ಟ್ರಾಲಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು...

ಗುಬ್ಬಿ | ಸ್ಪ್ರೇ ಮಾಡಿ ಬೈಕ್ ಸವಾರನ ಪ್ರಜ್ಞೆ ತಪ್ಪಿಸಿ ಚಿನ್ನದ ಸರ ಕದ್ದೊಯ್ದ ಖದೀಮರು

ಯುವತಿಯೊಬ್ಬಳು ರಸ್ತೆಯಲ್ಲಿ ನಿಂತು ಬೈಕ್ ನಲ್ಲಿ ಬರುವವರನ್ನು ಟಾರ್ಗೆಟ್ ಮಾಡಿ...

ಗುಬ್ಬಿ | ಧಾರ್ಮಿಕ ಸೇವಾರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾದ ಕೊಡಿಯಾಲದ ವೀರೇಶಾರಾಧ್ಯ

ಧರ್ಮ, ಸಂಸ್ಕೃತಿ ಮತ್ತು ಸಮಾಜಸೇವೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ತಾಲ್ಲೂಕಿನ...

Tag: ಕರ್ನಾಟಕ

Download Eedina App Android / iOS

X