ಯಾದಗಿರಿ | ಮೂರು ಬಾರಿ ಶವವಿಟ್ಟು ಪ್ರತಿಭಟಿಸಿದರೂ ದಲಿತರಿಗೆ ಸಿಗಲಿಲ್ಲ ಸ್ಮಶಾನ ಭೂಮಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಹದನೂರು ಗ್ರಾಮದ ದಲಿತ ಕುಟುಂಬಗಳಲ್ಲಿ ಯಾರಾದರೂ ಮೃತಪಟ್ಟಿದ್ದರೆ ಅಂತ್ಯಕ್ರಿಯೆ ನಡೆಸಲು ಸಶ್ಮಾನ ಭೂಮಿ ಇಲ್ಲ ಎಂದು ದಲಿತರು ಆಡಳಿತ ವ್ಯವಸ್ಥೆ ವಿರುದ್ಧ...

ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಬೀಜ ಮತ್ತು ಗೊಬ್ಬರಕ್ಕಾಗಿ ಕಾರ್ಪೊರೇಟ್ ಕಂಪನಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಂಡು ಸಹಜ ಕೃಷಿಯತ್ತ ಹೊರಳದ ಹೊರತು ಬದುಕಿಲ್ಲ ಎನ್ನುವುದನ್ನು ಅರಿಯಬೇಕು. ಇಲ್ಲದಿದ್ದರೆ ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿತ್ಯ...

ಮಹಿಳಾ ಸಶಕ್ತೀಕರಣದ ವೇಗ ಹೆಚ್ಚಿಸಿದ ಶಕ್ತಿ ಯೋಜನೆ; ಉಡಾಫೆ ಹೇಳಿಕೆಗಳಿಗೆ ತಕ್ಕ ಉತ್ತರ

ನಗರ ಪ್ರದೇಶಗಳಲ್ಲಿ ಮನೆಗೆಲಸ, ಗಾರ್ಮೆಂಟ್ಸ್‌, ಸೇಲ್ಸ್‌ಗರ್ಲ್‌, ಸಣ್ಣಪುಟ್ಟ ಉದ್ಯಮಗಳಲ್ಲಿ, ಹೋಟೆಲುಗಳಲ್ಲಿ ಕೆಲಸ ಮಾಡುವ ಮಹಿಳೆಯರು ತಮ್ಮ ಪರ್ಸಿನಲ್ಲಿ ಉಳಿತಾಯದ ಹಣ ನೋಡುವಂತಾಗಿದ್ದು ಉಚಿತ ಪ್ರಯಾಣದ ನಂತರ ಎಂದರೆ ತಪ್ಪಾಗದು. ಅಂಗನವಾಡಿ, ಬಿಸಿಯೂಟ, ಆಶಾ...

5 ವರ್ಷ ಕಷ್ಟ ಪಟ್ಟಿದ್ದು ನಾನು, 4 ತಿಂಗಳ ಹಿಂದೆ ಬಂದವರು ಸಿಎಂ ಆದರು: ಹುದ್ದೆ ಕೈತಪ್ಪಿದ ಬಗ್ಗೆ ಖರ್ಗೆ ಮಾತು

ರಾಜ್ಯದಲ್ಲಿ 1999ರಲ್ಲಿ ವಿರೋಧ ಪಕ್ಷದ ನಾಯಕನಾಗಿ 5 ವರ್ಷ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ಚುನಾವಣೆಗೂ ಮುನ್ನ ನಾಲ್ಕು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷರಾದ ಎಸ್ ಎಂ ಕೃಷ್ಣ...

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು

ಪ್ರಥಮ ಪಿಯುಸಿ ಓದುತ್ತಿರುವ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಯುವಕನ ವಿರುದ್ಧ ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಜು.26ರಂದು ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಕಲಬುರಗಿ ತಾಲೂಕಿನ ಗ್ರಾಮವೊಂದರ...

ಜನಪ್ರಿಯ

ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

ಕೆಜಿಎಫ್ ಖ್ಯಾತಿಯ ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ನಿಧನ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

ಕಲಬುರಗಿ | 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ...

ಉತ್ತರ ಪ್ರದೇಶ | ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಎಂಟು ಸಾವು, 43 ಮಂದಿಗೆ ಗಾಯ

ಟ್ರ್ಯಾಕ್ಟರ್ ಟ್ರಾಲಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು...

Tag: ಕರ್ನಾಟಕ

Download Eedina App Android / iOS

X